Mandatory registration of old age homes of voluntary organizations

ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ IISC, IIT ಮತ್ತು NIT ಮೂಲಕ Artitifical Inteligence and Machine Learning ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿ (training) ನೀಡಲು ಅರ್ಜಿ ಆಹ್ವಾನಿಸಲಾಗಿದೆ.

6 ರಿಂದ 12 ತಿಂಗಳ ಅವಧಿಯ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಮಾಸಿಕ ರೂ.15.000/-ಗಳ ಶಿಷ್ಯವೇತನ /ತರಬೇತಿ ನೀಡುವ ಸಂಬಂಧ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಶಿಷ್ಯವೇತನ ನೀಡಲಾಗುತ್ತದೆ.

ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮೂಲ ನಿವಾಸಿಯಾಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ರಾಜ್ಯ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಗಳಲ್ಲಿ ಬಿ.ಇ/ಬಿ.ಟೆಕ್ ಕೋರ್ಸ್ಗಳನ್ನು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ.

ಯೋಜನೆಯಡಿ ಶಿಷ್ಯವೇತನ ಪಡೆಯಲು ಪದವಿ ಪೂರೈಸಿದ 5 ವರ್ಷದ ಒಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಅಭ್ಯರ್ಥಿಯು ಬಿ.ಇ/ಬಿ.ಟೆಕ್ ಕೋರ್ಸ್ಗಳಲ್ಲಿ ಕನಿಷ್ಟ ಶೇ.55% ರಷ್ಟು ಕಡ್ಡಾಯವಾಗಿ ಅಂಕ ಗಳಿಸಿರಬೇಕು ಕೋರ್ಸ್ ಅವಧಿಯು ಗರಿಷ್ಠ 2 ವಾರಗಳಾಗಿರುತ್ತದೆ.

ಅಭ್ಯರ್ಥಿಯ ಕುಟುಂಬ ಆದಾಯ ರೂ.5.00 ಲಕ್ಷಗಳನ್ನು ಮೀರಿರಬಾರದು. ಮೂಲನಿವಾಸಿ ಮತ್ತು ಅಲೆಮಾರಿ/ ಅರೆ ಅಲೆಮಾರಿ ಸೂಕ್ಷ್ಮ/ ಅತೀ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ವಿದ್ಯಾರ್ಥಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ.

IISc IIT ಮತ್ತು NIT ಸಂಸ್ಥೆಗಳ ಹೊರತುಪಡಿಸಿ ಬೇರೆ ವಿದ್ಯಾಸಂಸ್ಥೆಗಳಲ್ಲಿ ತರಬೇತಿ ಪಡೆಯಲು ಅಭ್ಯರ್ಥಿಗಳಿಗೆ ಶಿಷ್ಯವೇತನ ಪಡೆಯಲು ಅರ್ಹರಿರುವುದಿಲ್ಲ.

ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ಏಪ್ರಿಲ್ 25 ಕೊನೆಯ ದಿನ, ನಂತರ ಬಂದ ಅರ್ಜಿಗಳನ್ನು ಪರಿಗಣಸಲಾಗುವುದಿಲ್ಲ.

ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ ಸಂ- 080-29787448 ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!