ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

Serial accident at Devanahalli Airport.. TT collides with plane…!

ದೇವನಹಳ್ಳಿ (Harithalekhani); ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ.

ಇಂಜಿನ್ ರಿಪೇರಿಯಿಂದಾಗಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆದ ಘಟನೆ.

ಡಿಕ್ಕಿಯ ರಬಸಕ್ಕೆ ಟಿಟಿ ವಾಹನದ ಟಾಪ್ ನಜ್ಜುಗುಜ್ಜಾಗಿದೆ. ಟಿಟಿ ವಾಹನದ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕೂದಲಳತೆ ಅಂತರದಲ್ಲಿ ಏರ್ಪೋಟ್ ನಲ್ಲಿ ಸಂಭವಿಸಬಹುದಾಗಿ ಅನಾಹುತ ತಪ್ಪಿದೆ.

ಏರ್ಪೋಟ್ ಒಳಭಾಗದ ಆಲ್ಪಾ ಪಾರ್ಕಿಂಗ್ ಬೇ 71 ರಲ್ಲಿ ಕಳೆದ ಹಲವು ದಿನಗಳಿಂದ ಇಂಜಿನ ರಿಪೇರಿಯಿಂದ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಟಿಟಿ ಚಾಲಕನ ಅಜಾಗರೂಕತೆಯಿಂದ ಪ್ಲೈಟ್ ನ ಮುಂಬಾಗಕ್ಕೆ‌ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಏರ್ಪೋಟ್ ಒಳ ಭಾಗದಲ್ಲಿ ವಿಮಾನಗಳಿಗೆ ಸಿಬ್ಬಂದಿಯನ್ನ ಕರೆದುಕೊಂಡು ಹೋಗಿ ಬಿಡ್ತಿದ್ದ ಟಿಟಿ ವಾಹನ ಇದಾಗಿದ್ದು, ಸಿಬ್ಬಂದಿಯನ್ನ ಬಿಟ್ಟು ಬರ್ತಿದ್ದ ವೇಳೆ ನಿಂತಿದ್ದ ವಿಮಾನಕ್ಕೆ ಡಿಕ್ಕಿ‌ ಹೊಡೆದಿದೆ.

ನಾಗರೀಕ ವಿಮಾನಯಾನ ಇಲಾಖೆ ಅಧಿಕಾರಿಗಳು ಮತ್ತು ಏರ್ಪೋಟ್ ಸಿಬ್ಬಂದಿ ಘಟನೆ‌ ಕುರಿತು‌‌ ತನಿಖೆ ಆರಂಭಿಸಿದ್ದಾರೆ.

ವಿಮಾನಕ್ಕೆ ಟಿಟಿ ಡಿಕ್ಕಿ ಬೆನ್ನಲ್ಲೆ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಇಂದು‌ ಮುಂಜಾನೆ ರನ್ ವೇ ನಲ್ಲಿನ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ಜಖಂ ಗೊಂಡಿದೆ.

ರನ್ ವೆ ಡ್ಯೂಟಿಗೆ ಸಿಬ್ಬಂದಿಯನ್ನ ಕರೆದೋಗುತ್ತಿದ್ದ ಕಾರು ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ‌

ಕಾರಿನ ಚಾಲಕ‌ ಸೇರಿದಂತೆ ಒಳಗಡೆ ಇದ್ದ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ನೆನ್ನೆ ವಿಮಾನಕ್ಕೆ ಟಿಟಿ ಡಿಕ್ಕಿ ಇಂದು ಮುಂಜಾನೆ ಕಂಬಕ್ಕೆ ಕಾರು ಡಿಕ್ಕಿ ಘಟನೆಗಳಿಂದಾಗಿ ಏರ್ಪೋಟ್ ಸಿಬ್ಬಂದಿಯಲ್ಲು ಆತಂಕ ಹೆಚ್ಚಿದೆ‌.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]