Doddaballapura: Summer sports camp at MSV Public School

ದೊಡ್ಡಬಳ್ಳಾಪುರ: MSV ಪಬ್ಲಿಕ್ ಶಾಲೆಯಲ್ಲಿ ಬೇಸಿಗೆ ಕ್ರೀಡಾ ಶಿಬಿರ

ದೊಡ್ಡಬಳ್ಳಾಪುರ; ತಾಲೂಕಿನ ಪ್ರತಿಷ್ಠಿತ ಎಂ.ಎಸ್.ವಿ. ಪಬ್ಲಿಕ್ ಶಾಲೆಯಲ್ಲಿ (MSV School), ಶಾಲಾ ಮಕ್ಕಳಿಗೆ ಬೇಸಿಗೆ ಕ್ರೀಡಾ ಶಿಬಿರವನ್ನು ಏ.02 ರಿಂದ 22 ರವರೆಗೆ ಹಮ್ಮಿಕೊಳ್ಳಲಾಗಿತ್ತು.

ಮಕ್ಕಳಲ್ಲಿರುವ ಕೀಡಾಸಕ್ತಿಯನ್ನು ಉತ್ತೇಜಿಸುವ ಚಟುವಟಿಕೆಗಳನ್ನು ಶಾಲಾ ಆಡಳಿತ ಮಂಡಳಿ ಈ ಬೇಸಿಗೆ ಶಿಬಿರವನ್ನು ಆಯೋಜಿಸಿತ್ತು.

ಶಿಬಿರದಲ್ಲಿ ಮಕ್ಕಳ ದೈಹಿಕ ಆರೋಗ್ಯಕ್ಕೆ ಸಹಾಯಕಾರಿಯಾಗುವ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ ಬಾಲ್ ಗಳ ಅಭ್ಯಾಸ ಮಾಡಿಸಲಾಯಿತು.

ಅಲ್ಲದೆ ಮನರಂಜನಾಸಹಿತ ಕ್ರೀಡಾ ಚಟುವಟಿಕೆಗಳಾದ ಏರೊಬಿಕ್ಸ್, ಜುಂಬಾ ಡ್ಯಾನ್ಸ್ ಶಿಬಿರದ ಭಾಗವಾಗಿತ್ತು.

ಶಾಲಾ ಸಂಸ್ಥಾಪಕ ಎ ಸುಬ್ರಮಣ್ಯ ಅವರು ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, “ಮಗುವಿನ ಬೆಳವಣಿಗೆಗೆ ಮಾನಸಿಕ ಸ್ವಾಸ್ಥ್ಯದ ಜೊತೆಗೆ ದೈಹಿಕ ಚಟುವಟಿಕೆ ಸಹಾ ಬಹಳ ಮುಖ್ಯ. ಕ್ರೀಡಾ ಶಿಬಿರಗಳು ಟೀಂ ವರ್ಕ್, ಶಿಸ್ತು ಮತ್ತು ದೈಹಿಕ ಸಾಮಥ್ಯವನ್ನು ಪ್ರೋತ್ಸಾಹಿಸುತ್ತವೆ.

ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸಿರುತ್ತದೆ. ಮಕ್ಕಳಲ್ಲಿ ಸಮನ್ವಯ ಹಾಗೂ ಆತ್ಮ ವಿಶ್ವಾಸವನ್ನು ಬೆಳೆಸಲು ಇಂತಹ ಬೇಸಿಗೆ ಶಿಬಿರಗಳು ಸಹಾಯಕಾರಿಯಾಗಿವೆ ಎಂದರು.

ದೈಹಿಕ ಶಿಕ್ಷಕರಾದ ಯತೀಶ್ ಡಿ ನಾಯಕ್, ಸುಮ, ಮಂಜುನಾಥ್ ರವರ ನೇತೃತ್ವದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿತ್ತು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!