Second PUC Result: Bengaluru Rural district jumps to 8th position

ಏಪ್ರಿಲ್ 24 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2: ಸಕಲ ಸಿದ್ದತೆ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ (PUC) ಪರೀಕ್ಷೆ 2 ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿದೆ.

ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2641 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2 ಅನ್ನು ತೆಗೆದುಕೊಂಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ  
ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ 2 ಕುರಿತು ಕುರಿತು ಮಾಹಿತಿ ನೀಡಿರುವ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸರ್ಕಾರಿ ಪದವಿಪೂರ್ವ ಕಾಲೇಜು, ದೇವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸಕೋಟೆ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ನೆಲಮಂಗಲ ಸರ್ಕಾರಿ ಪದವಿಪೂರ್ವ ಕಾಲೇಜು ಒಟ್ಟು 4 ಪರೀಕ್ಷಾ ಕೇಂದ್ರಗಳಾಗಿವೆ.‌

ದ್ವಿತೀಯ ಪಿಯುಸಿ ಪರೀಕ್ಷಾ 1 ರಲ್ಲಿ ಹೊಸ ವಿದ್ಯಾರ್ಥಿಗಳು ‌(ಅನುತ್ತೀರ್ಣರಾದ) 1659, ಖಾಸಗಿ ವಿದ್ಯಾರ್ಥಿಗಳು 03, ಪುನರಾವರ್ತಿತ (2025ಕ್ಕಿಂತ ಮೊದಲಿನವರು) 184, ಅಂಕ ಸುಧಾರಣೆ ಬಯಸಿರುವ 795 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2 ಬರೆಯಲಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ
ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆ 2 ಕುರಿತು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಭಾಗವಹಿಸಿ ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2 ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಎಲ್ಲಾ ಅಗತ್ಯ ಕ್ರಮಕೈಗೊಳ್ಳಲಾಗಿದೆ.

ಜಿಲ್ಲೆಯ ನಾಲ್ಕು ತಾಲ್ಲೂಕಿನ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಸಕಲ ಸಿದ್ದತೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ  ಮಾರ್ಗದರ್ಶನದಂತೆ     ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಿದ್ದತೆ ನಡೆದಿದೆ.‌

ಕಾನೂನು ವ್ಯವಸ್ಥೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲೂ ಜಾಗೃತ ದಳ‌ ವ್ಯವಸ್ಥೆ ಜೊತೆಗೆ ಪೊಲೀಸ್‌ ಭದ್ರತಾ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ,  ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಕೇಂದ್ರಗಳುಮುಚ್ಚುವುದು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದರು.

ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: Basavaraj Bommai

[ccc_my_favorite_select_button post_id="111273"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
Drink & Drive: ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದ ಚಾಲಕನಿಗೆ 12,500 ರೂ. ದಂಡ.!

Drink & Drive: ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದ ಚಾಲಕನಿಗೆ 12,500

ಮದ್ಯಪಾನ ಮಾಡಿ ವಾಹನ ಚಾಲನೆ (Drink & Drive) ಮಾಡಿದ ಆರೋಪಿಗೆ ನ್ಯಾಯಾಲಯ ರೂ.12 ಸಾವಿರ 500 ದಂಡ ವಿಧಿಸಿದೆ

[ccc_my_favorite_select_button post_id="111318"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!