Doddaballapur PLD Bank Election Result Announced

ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ

ದೊಡ್ಡಬಳ್ಳಾಪುರ: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ (PLD Bank) ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದೆ.

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತಕ್ಕೆ ಫೆಬ್ರವರಿ 16 ರಿಂದ ಮುಂದಿನ 05 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಡೆಸಲಾಗಿತ್ತು.

ಈ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಸ್ಥಾನದ ರಾಜಘಟ್ಟ ಕ್ಷೇತ್ರ, ಮಹಿಳಾ ಮೀಸಲು ಸ್ಥಾನದ ದೊಡ್ಡಬೆಳವಂಗಲ ಹಾಗೂ ದೊಡ್ಡಬಳ್ಳಾಪುರ ನಗರ ಕ್ಷೇತ್ರ, ಹಿಂದುಳಿದ ವರ್ಗಗಳ ಪ್ರವರ್ಗ ‘ಎ’ ಸ್ಥಾನದ ತೂಬಗೆರೆ ಕ್ಷೇತ್ರ, ಹಿಂದುಳಿದ ವರ್ಗಗಳ ಪ್ರವರ್ಗ ‘ಏ’ ಕೊನಘಟ್ಟ ಕ್ಷೇತ್ರ, ಪರಿಶಿಷ್ಟ ಜಾತಿ ಸ್ಥಾನದ ಎಸ್.ಎಸ್.ಘಾಟಿ ಕ್ಷೇತ್ರ, ಪರಿಶಿಷ್ಟ ಪಂಗಡ ಸ್ಥಾನದ ಹೊಸಹಳ್ಳಿ ಕ್ಷೇತ್ರದಿಂದ ಹಾಗೂ ಸಾಲಗಾರರಲ್ಲದ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ಸಾಲಗಾರರ ಸಾಮಾನ್ಯ ಸ್ಥಾನದ ಮೆಳೇಕೋಟೆ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಲಕ್ಮೀದೇವಿಪುರದ ಬಸವರಾಜು ಬಿ 17 ಮತಗಳು, ಸಿ.ಡಿ.ಅಗ್ರಹಾರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಸಿ.ಅಶ್ವಥ್ ನಾರಾಯಣ ಗೌಡ 61 ಮತಗಳು, ಹಣಬೆ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ವಾಣಿಗರಹಳ್ಳಿ ವಿ.ವೇಣುಕುಮಾರ್ 43 ಮತಗಳು, ಮಧುರೆ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಕಸಾಘಟ್ಟ ಉಗ್ರಯ್ಯ 38 ಮತಗಳು, ಕೊಡಿಗೇಹಳ್ಳಿ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ತಳಗವಾರ ಟಿವಿ ಲಕ್ಷ್ಮೀನಾರಾಯಣ್ 17 ಮತಗಳು, ಮತ್ತು ಸಾಸಲು ಕ್ಷೇತ್ರದ ಸ್ಪರ್ಧಿಸಿದ್ದ ಚನ್ನವೀರನಹಳ್ಳಿಯ ಸಿವಿ ಲಕ್ಷ್ಮೀಪತಯ್ಯ 27 ಮತಗಳನ್ನು ಪಡೆದು ವಿಜೇತರಾಗಿದ್ದಾರೆ.

ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960ರ ನಿಯಮ 14ವೈ(2)ರಲ್ಲಿನ ನಿಯಮಾನುಸಾರ ಚುನಾವಣೆ ಅಧಿಕಾರಿ ನಾಗಮಣಿ ಫಲಿತಾಂಶ ಘೋಷಿಸಿದ್ದಾರೆ.

ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಕಣ್ಣು ನೆಟ್ಟಿದ್ದು, ಚರ್ಚೆ ತೀವ್ರಗೊಂಡಿದೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]