ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

Eliminate terrorists without giving them the colour of caste and religion; Nirmalanandanath Swamiji

ಬೆಂಗಳೂರು: ಪ್ರವಾಸಿಗರ ಮೇಲೆ ನಡೆದ ಪೈಶಾಚಿಕ ಕೃತ್ಯವನ್ನು ಖಂಡಿಸಿರುವ ಆದಿಚುಂಚನಗಿರಿ ಮಠದ ಪೀಠಾಧಿಕಾರಿ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), ‘ಉಗ್ರರಿಗೆ ಜಾತಿ ಮತ್ತು ಧರ್ಮದ ಬಣ್ಣ ಹಚ್ಚದೇ ಉಗ್ರರನ್ನು ಮಟ್ಟ ಹಾಕಿ’ ಎಂದು ಒತ್ತಾಯಿಸಿದ್ದಾರೆ.

“ಕನ್ನಡಿಗರ ಸಹಿತದ 26 ಜನ ಸಾವು ಮನಸ್ಸಿಗೆ ಆಘಾತ ನೀಡಿದೆ. ಭಗವಂತ ಅವರ ಕುಟುಂಬಕ್ಕೆ ಆ ದುಃಖ ಭರಿಸುವ ಶಕ್ತಿ ನೀಡಲಿ. ಮಠ ಅವರೊಂದಿಗೆ ನಿಲ್ಲುತ್ತದೆ,” ಎಂದು ತಿಳಿಸಿದ್ದಾರೆ.

ಅಶಾಂತಿ ಸ್ಥಳವಾಗಿದ್ದ ಕಾಶ್ಮೀರದಲ್ಲಿ ಪ್ರಧಾನಿ ಮೋದಿಯ ದಿಟ್ಟ ನಿರ್ಧಾರಗಳಿಂದಾಗಿ ಶಾಂತಿ ನೆಲೆಸಿತ್ತು. ಇದನ್ನು ಸಹಿಸದ ಉಗ್ರರು ಮನುಷ್ಯತ್ವ ಮರೆತು ದಾಳಿ ನಡೆಸಿರುವುದನ್ನು ಸಹಿಸಲು ಸಾಧ್ಯವಿಲ್ಲ.

ಪಕ್ಷ ರಾಜಕಾರಣ ಮರೆತು ಒಗ್ಗಟ್ಟಾಗುವ ಸಮಯ ಇದು. ತಪ್ಪುಗಳನ್ನು ಹುಡುಕುವ ಬದಲು ನಾವೆಲ್ಲ ಭಯೋತ್ಪಾದನೆ ಮತ್ತು ಉಗ್ರರ ವಿರುದ್ಧ ಹೋರಾಡಲು ಕೇಂದ್ರ ಸರಕಾರಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]