Terrorist attack: We are not afraid, we will avenge with vengeance; Nikhil Kumaraswamy

ಉಗ್ರರ ದಾಳಿ: ನಾವು ಹೆದರುವುದಿಲ್ಲ, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ; ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಪೈಶಾಚಿಕ ಭಯೋತ್ಪಾದಕ ದಾಳಿಯು ಕಣಿವೆ ರಾಜ್ಯದಲ್ಲಿ ಇನ್ನೂ ಅಡಗಿರುವ ಕ್ರೂರತ್ವದ ನೆರಳಿನ ಮತ್ತು ದ್ವೇಷದ ಹೇಯ ದುಃಸ್ವಪ್ನವಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಈ ದಾಳಿಯು ಮುಗ್ಧ ಜೀವಗಳನ್ನು ಬಲಿ ತೆಗೆದುಕೊಂಡಿತು, ಅನೇಕ ಕುಟುಂಬಗಳ ಆಧಾರ ಸ್ತಂಭಗಳನ್ನು ಛಿದ್ರಗೊಳಿಸಿತು.

ಜಗತ್ತಿಗೆ ಸ್ಪಷ್ಟವಾಗಿ, ದೊಡ್ಡ ದನಿಯಲ್ಲಿ ಹೇಳೋಣ.. ಇದು 2008ರ ಭಾರತವಲ್ಲ!

ಇದು ನವಭಾರತ. ಬಲಿಷ್ಠ ಮತ್ತು ಸುಸ್ಥಿರ ಭಾರತ. ಯಾವ ಬೆದರಿಕೆಗೂ ಮಣಿಯದ ಭಾರತ. ನಾವು ಹೆದರುವುದಿಲ್ಲ, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ. ಈ ದುಷ್ಟದಾಳಿಯನ್ನು ನೆನಪಿಟ್ಟುಕೊಳ್ಳುತ್ತೇವೆ ಹಾಗೂ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸುತ್ತೇವೆ.

ಉಗ್ರರು ನಮ್ಮ ಮೇಲೆ ದಾಳಿ ನಡೆಸಿ ನಮ್ಮ ಸಹನೆಯನ್ನು ಕೆಣಕಿದ್ದಾರೆ. ಈ ದಾಳಿ ನಮ್ಮನ್ನು ಕುಗ್ಗಿಸುತ್ತದೆ ಎಂದು ಅವರು ಭಾವಿಸಿದ್ದರು. ಅಲ್ಲದೆ, ನಮ್ಮ ಶಕ್ತಿಯನ್ನು ಕಡಿಮೆ ಅಂದಾಜು ಮಾಡಿದ್ದರು. ಇದೆಲ್ಲವನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಕಿರಾತಕರಿಗೆ ತಕ್ಕ ಶಾಸ್ತಿ ಕಾದಿದೆ.

ನಾವೆಲ್ಲರೂ ಒಂದು. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೆಸೆಯುವ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸಂಕಲ್ಪ ಹಾಗೂ ಕೇಂದ್ರ ಸರಕಾರದ ದೃಢ ನಿರ್ಧಾರದ ಜತೆ ನಾವೆಲ್ಲರೂ ಇದ್ದೇವೆ ಎಂದರು.

ಉಗ್ರರ ದಾಳಿ: ನಾವು ಹೆದರುವುದಿಲ್ಲ, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ; ನಿಖಿಲ್ ಕುಮಾರಸ್ವಾಮಿ

ಪಹಲ್ಗಾಮ್’ನ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರಾದ ಶ್ರೀ ಭರತ್ ಭೂಷಣ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ ಅವರು ಗೌರವ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!