RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB win: DK Shivakumar says our boys are 'golden'

ಬೆಂಗಳೂರು; ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

ಈವರೆಗೆ ತವರು ನೆಲದಿಂದಾಚೆಗೆ ನಡೆದ ಎಲ್ಲ ಪಂದ್ಯಗಳನ್ನು ಗೆದ್ದುಕೊಂಡಿದ್ದ ಆರ್‌ಸಿಬಿ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 3 ಪಂದ್ಯಗಳನ್ನು ಸೋತು ನಿರಾಶೆ ಅನುಭವಿಸಿತ್ತು.

ಗುರುವಾರ ರಾಜಸ್ಥಾನ ರಾಯಲ್ಸ್ ವಿರುದ್ದ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ 11 ರನ್ ಗಳ ರೋಚಕ ಗೆಲುವು ಸಾಧಿಸಿದ ಆರ್‌ಸಿಬಿ ತನ್ನ ತವರು ಮೈದಾನದಲ್ಲಿ ಈ ಸೀಸನ್‌ ಮೊದಲ ಗೆಲುವು ದಾಖಲಿಸಿದೆ. ಈ ಮೂಲಕ ಆಡಿರುವ ಒಂಬತ್ತು ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕಗಳನ್ನು ಕಲೆ ಹಾಕಿ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.

ಈ ಕುರಿತಂತೆ ಟ್ವಿಟ್ ಮೂಲಕ ಸಂಭ್ರಮಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎನ್ನುವ ಮೂಲಕ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಮೊದಲ ಗೆಲುವು, ಆಟಗಾರರಿಗೆ ಪ್ರಶಂಸೆಯನ್ನು ಒಂದೇ ವಾಕ್ಯದಲ್ಲಿ ತಿಳಿಸಿದ್ದಾರೆ.

ಉಳಿದಂತೆ ಗೆಲ್ಲಲು 206 ರನ್ ಗಳ ಕಠಿಣ ಗುರಿ ಪಡೆದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳು ಮುಗಿದಾಗ 9 ವಿಕೆಟ್ ನಷ್ಟಕ್ಕೆ ಕೇವಲ 194 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ರಾಜಸ್ಥಾನಕ್ಕೆ ಯಶಸ್ವಿ ಜೈಸ್ವಾಲ್ 19 ಬಾಲ್ ಗಳಲ್ಲಿ 49 ರನ್ ಸಿಡಿಸಿ ಸ್ಪೋಟಕ ಆರಂಭ ಒದಗಿಸಿದರೂ ಅಂತಿಮ ಮೂರು ಓವರ್‌ಗಳಲ್ಲಿ ಎಡವಿದ ರಾಜಸ್ಥಾನ ರಾಯಲ್ ಸೋಲೊಪಿಕೊಂಡಿತು.

ರಾಜಕೀಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ನಾವು ಎಲ್ಲಾ ಸಮಯದಲ್ಲೂ ಎಚ್ಚರಿಸಿದಂತೆ, ವಿಧಾನಸಭಾ ಚುನಾವಣೆಗಳು ಮುಗಿದ ಕ್ಷಣ, ನರೇಂದ್ರ ಮೋದಿ ಸರ್ಕಾರ ಮತ್ತೆ ಬೆಲೆಗಳನ್ನು ಹೆಚ್ಚಿಸಿದೆ. ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹993 ರಷ್ಟು ಹೆಚ್ಚಿಸಲಾಗಿದೆ, ಚುನಾವಣಾ

[ccc_my_favorite_select_button post_id="121599"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]