Seminar at Suman College

SSLC ಬಳಿಕ ಮುಂದೇನು..?; ವಿದ್ಯಾರ್ಥಿಗಳಿಗೆ ಸುಮನ್ ಪಿಯು ಕಾಲೇಜಿನಲ್ಲಿ ಸೆಮಿನಾರ್..!

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ ಮುಗಿಸಿ, ಮುಂದಿನ ವಿದ್ಯಾಭ್ಯಾಸದ ಕುರಿತು ಚಿಂತಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವು ನೀಡಲು ಸುಮನ್ ಪಿಯು ಕಾಲೇಜಿನಲ್ಲಿ (Suman pu college) ವಿಚಾರ ಸಂಕೀರ್ಣವನ್ನು (Seminar) ಆಯೋಜಿಸಲಾಗಿದೆ.

ದೊಡ್ಡಬಳ್ಳಾಪುರ ರಸ್ತೆಯಲ್ಲಿನ ಮಾರಸಂದ್ರದ ಬಳಿ ಇರುವ ಸುಮನ್ ಪಿಯು ಕಾಲೇಜಿನಲ್ಲಿ ((Suman pu college) ಇದೇ ಬಾನುವಾರ (ಏಪ್ರಿಲ್.27) ಬೆಳಿಗ್ಗೆ 10 ಗಂಟೆಗೆ ಎಸ್ಎಸ್ಎಲ್ ಸಿ ಪರೀಕ್ಷೆ (SSLC) ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿರುವ ಗ್ರಾಮಾಂತರ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸ ಮುಂದುವರಿಸಲು ಯಾವ ಕ್ಷೇತ್ರ ಆಯ್ಕೆ ಮಾಡಿಕೊಂಡರೆ ವಿಪುಲ ಅವಕಾಶಗಳಿವೆ ಎಂಬ ಪ್ರೆಶ್ನೆಗಳಿಗೆ ಉತ್ತರಿಸಲು ತಜ್ಞರೊಂದಿಗೆ ವಿಚಾರಸಂಕೀರ್ಣ ನಡೆಸಲಾಗುತ್ತಿದೆ.

ಸುಮನ್ ಪಿಯು ಕಾಲೇಜಿನ ಆಡಳಿತ ಮಂಡಳಿಯವರು ಈ ವಿಚಾರ ಸಂಕೀರ್ಣದಲ್ಲಿ ಹೆಸರಾಂತ ತಜ್ಞರನ್ನು ಕರೆಸುತ್ತಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿ ಎಂದು ಪ್ರಕಟಣೆ ತಿಳಿಸಿದೆ.

ರಾಜಕೀಯ

ನಿಮ್ಮ ಸರ್ಕಾರ ಇದ್ದಾಗ ಏನ್ ಮಾಡ್ತು.. ಅಂತ ಕೇಳದೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿ: ಬಿ.ವೈ. ವಿಜಯೇಂದ್ರ

ನಿಮ್ಮ ಸರ್ಕಾರ ಇದ್ದಾಗ ಏನ್ ಮಾಡ್ತು.. ಅಂತ ಕೇಳದೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿ:

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇವತ್ತು ಯುವಜನತೆಯ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಆರೋಪಿಸಿದ್ದಾರೆ.

[ccc_my_favorite_select_button post_id="119728"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!