Bamul elections: JDS active.. Candidate selected under the leadership of Nikhil Kumaraswamy

ಬಮೂಲ್ ಚುನಾವಣೆ: ಜೆಡಿಎಸ್ ಆಕ್ಟೀವ್.. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆ

ರಾಮನಗರ: ಜಿಲ್ಲೆಯ ಬಿಳಗುಂಬದಲ್ಲಿ ಆಯೋಜಿಸಿದ್ದ ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ನಿರ್ದೇಶಕರ ಅಭ್ಯರ್ಥಿ ಆಯ್ಕೆಯ ಸಂಬಂಧಿಸಿದ ಪೂರ್ವಭಾವಿ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪಾಲ್ಗೊಂಡರು.

ಇದೇ ವೇಳೆ ಬಮೂಲ್ ನಿರ್ದೇಶಕರ ಸ್ಥಾನಕ್ಕೆ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ರೇಣುಕಾ ಕೆಂಪಣ್ಣ ಅವರನ್ನು ಆಯ್ಕೆ ಮಾಡಿ ಅವರ ಗೆಲುವಿಗಾಗಿ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕೆಂದು ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲೆಯ ಮುಖಂಡರು, ಕಾರ್ಯಕರ್ತರು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು, ನಿರ್ದೇಶಕರು ಹಾಗೂ ಕಾರ್ಯದರ್ಶಿಗಳು ಭಾಗವಹಿಸಿದ್ದರು.

ಇದೇ ವೇಳೆ ಮಾಜಿ ಶಾಸಕ ಎ. ಮಂಜು, ರಾಮನಗರ ತಾಲ್ಲೂಕು ಅಧ್ಯಕ್ಷರಾದ ಶಿವಲಿಂಗಪ್ಪ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚಂದ್ರಣ್ಣ, ದಿಶಾ ಕಮಿಟಿ ಸದಸ್ಯ ಶಿವಣ್ಣ, ನರಸಿಂಹಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಮುಖಂಡರಾದ ಅಶ್ವಥ್, ಭರತ್ ಕೆಂಪಣ್ಣ, ಸುಪ್ರಿಯಾ ಚಂದ್ರಣ್ಣ, ಚಿಕ್ಕಣ್ಣಯ್ಯ, ಶೇಷಪ್ಪ, ಉಮೇಶ್, ಬಾಲಗೇರಿ ರವಿ, ಶ್ರೀ ಇಟ್ಟಮಡು ಗೋಪಾಲ್, ಮಾದಾಪುರ ಶಿವಕುಮಾರ್, ಸೋಮೇಗೌಡ ಅವರು ಸೇರಿದಂತೆ ಅನೇಕ ಮುಖಂಡರು ಜತೆಯಲ್ಲಿದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!