Astrology: Lovers are likely to face some problems.

ದಿನ ಭವಿಷ್ಯ: ಈ ರಾಶಿಯವರ ಜವಾಬ್ದಾರಿಗಳು ಹೆಚ್ಚಾಗುವ ಸಾಧ್ಯತೆ

Astrology: ಸೋಮವಾರ, ಏಪ್ರಿಲ್ 28, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ. ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ. ಇಂದು ನಿಮ್ಮ ಆ ರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದಿನದ ಆರಂಭದ ಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹ ದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ,ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ. (ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತರಾಗಿದ್ದರೆ ಸಮಸ್ಯೆ ಗಳು ಎದುರಾಗಬಹುದು. ಜಾಗೃತರಾಗಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬ ಹುದು.ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳಬೇಕು. ಒಂದು ತಾಳ್ಮೆ, ಮತ್ತೊಂದು ಸಹನೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ. ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳ ನ್ನು ನಿರಾಕರಿಸಿದರೆ ಒತ್ತಾಯಿಸ ಬೇಡಿ. ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ, ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿನಿಂದ ಆಲೋಚಿಸಬೇಡಿ. ಉದ್ವಿಗ್ನತೆಗೆ ಒಳಗಾಗದಿರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿ ಗೆ ಬದ್ಧರಾಗಿರಿ. ಸಂಗಾತಿಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗು ವುದು.)

ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗಳ ಮೇಲೆ ಗಮನಹರಿಸುವ ಸಮಯ ಬಂದಿದೆ. ಅದರತ್ತ ಗಮನಹರಿಸಿ.ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡುವ ಸಮಯ ಸನ್ನಿಹಿತವಾಗಿದೆ. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗು ವುದು.)

ಕುಂಭ ರಾಶಿ: ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ. (ಭಕ್ತಿಯಿಂದ ನವಗ್ರಹ ದೇವತೆ ಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ: ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ. ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ರಾಜಕೀಯ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು

ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

[ccc_my_favorite_select_button post_id="107616"]
ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಮೋಜು ಮಾಡುತ್ತಿದೆ: ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="107498"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಹರಡಲು, ದುರುದ್ದೇಶಪೂರಿತ ಕ್ರಿಮಿನಲ್ ಪಿತೂರಿಯ ಆರೋದಡಿಯಲ್ಲಿ ಪತ್ರಕರ್ತ ಅರ್ನಾಬ್ (Arnab Goswami) ಗೋಸ್ವಾಮಿ ವಿರುದ್ಧ

[ccc_my_favorite_select_button post_id="107623"]
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.

[ccc_my_favorite_select_button post_id="107558"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!