wall collapsed at Sri Varaha Lakshmi Narasimha Swamy Temple

ಪ್ರಸಿದ್ಧ ದೇವಾಲಯದ ಗೋಡೆ ಕುಸಿತ.. 7 ಮಂದಿ ಭಕ್ತರ ದುರ್ಮರಣ| Video

ಅಮರಾವತಿ: ಪ್ರಸಿದ್ದ ಶ್ರೀ ವರಾಹಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದಲ್ಲಿ (Sri Varaha Lakshmi Narasimha Swamy Temple) ಚಂದನೋತ್ಸವ ಉತ್ಸವದ ಸಂದರ್ಭ ಹೊಸದಾಗಿ ನಿರ್ಮಿಸಲಾದ ಗೋಡೆ ಇದ್ದಕ್ಕಿದ್ದಂತೆ ಕುಸಿದು 7 ಭಕ್ತರು ಪ್ರಾಣ ಕಳೆದುಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಸಂಭವಿಸಿದೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿವೆ.

ಶ್ರೀ ವರಾಹ ಲಕ್ಷ್ಮೀ ನರಸಿಂಹ ಸ್ವಾಮಿಯ ಚಂದನೋತ್ಸವದ ವೇಳೆ ಗೋಡೆ ಕುಸಿದು ಏಳು ಮಂದಿ ಭಕ್ತರು ಸಾವನ್ನಪ್ಪಿರುವ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಅಲ್ಲಿನ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಜತೆ ಮಾತನಾಡಿದ್ದೇನೆ, ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಆದೇಶಿಸಿದ್ದೇನೆ, ಕಾಲಕಾಲಕ್ಕೆ ಪರಿಸ್ಥಿತಿ ಅವಲೋಕಿಸುತ್ತಿದ್ದೇನೆ ಎಂದು ತಿಳಿಸಿದರು.

ಈ ದುರಂತ ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಸಿಎಂ ಚಂದ್ರಬಾಬು ನಾಯ್ಡು ಅವರು ಪರಿಹಾರ ಘೋಷಿಸಿದ್ದಾರೆ.

ಪ್ರತಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹೆಚ್ಚುವರಿಯಾಗಿ, ಘಟನೆಯಲ್ಲಿ ಗಾಯಗೊಂಡವರಿಗೆ 3 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು

ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

[ccc_my_favorite_select_button post_id="107616"]
ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಮೋಜು ಮಾಡುತ್ತಿದೆ: ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="107498"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಹರಡಲು, ದುರುದ್ದೇಶಪೂರಿತ ಕ್ರಿಮಿನಲ್ ಪಿತೂರಿಯ ಆರೋದಡಿಯಲ್ಲಿ ಪತ್ರಕರ್ತ ಅರ್ನಾಬ್ (Arnab Goswami) ಗೋಸ್ವಾಮಿ ವಿರುದ್ಧ

[ccc_my_favorite_select_button post_id="107623"]
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.

[ccc_my_favorite_select_button post_id="107558"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!