CSK​ ವಿರುದ್ಧ ಗೆದ್ದ ಬಳಿಕ RCB​ ಗೆಲುವಿನ ಸಂಭ್ರಮ ಹೇಗಿತ್ತು Video ನೋಡಿ

See how RCB celebrated after winning against CSK

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB ತಂಡವು ರೋಮಾಂಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು 2 ರನ್‌ಗಳಿಂದ ಸೋಲಿಸುವ ಮೂಲಕ ತನ್ನ ಯಶಸ್ಸಿನ ಓಟವನ್ನು ಮುಂದುವರೆಸಿದೆ.

RCB ಮೊದಲು ಬ್ಯಾಟಿಂಗ್ ಮಾಡಿ 213 ರನ್‌ ಕಲೆಹಾಕಿತು. ತಂಡದ ಪರ ವಿರಾಟ್ ಕೊಹ್ಲಿ ಮತ್ತು ಜಾಕೋಬ್ ಬೆಥೆಲ್ ಅರ್ಧಶತಕ ಬಾರಿಸಿದರೆ, ಕೊನೆಯಲ್ಲಿ ಬಂದ ರೊಮಾರಿಯೊ ಶೆಫರ್ಡ್ ಕೂಡ 14 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಗಳಿಸಿದರು.

ಬಳಿಕ ಬ್ಯಾಟಿಂಗ್ ಮಾಡಿದ CSK ತಂಡದ ಆಯುಷ್ ಮ್ಹಾತ್ರೆ ಮತ್ತು ರವೀಂದ್ರ ಜಡೇಜಾ ಕೂಡ ಅರ್ಧಶತಕ ಬಾರಿಸುವ ಮೂಲಕ ಚೆನ್ನೈ ತಂಡವನ್ನು ಗೆಲುವಿನ ಹತ್ತಿರಕ್ಕೆ ತಂದರು.

ಆದರೆ ಕಳೆದ ಸೀಸನ್‌ನಂತೆ ಈ ಬಾರಿಯೂ ಯಶ್ ದಯಾಳ್ ಕೊನೆಯ ಓವರ್‌ನಲ್ಲಿ ಚೆನ್ನೈ ಗೆಲ್ಲದಂತೆ ತಡೆದರು.

ವಿಡಿಯೋ ಕೃಪೆ: Royal Challengers Bengaluru ಮತ್ತು IPL – Indian Premier League

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]