BJP members should not set fire - Minister Dinesh Gundu Rao

ಸುಹಾಸ್ ಶೆಟ್ಟಿ ಹತ್ಯೆ: TV, ಪೇಪರ್‌ಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸಲಹೆ

ಬೆಂಗಳೂರು: ಮಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಸುಹಾಸ್ ಶೆಟ್ಟಿಯನ್ನು ಅನೇಕ TV ಮತ್ತು ಮುದ್ರಣ ‌ಮಾಧ್ಯಮಗಳು‌ ಹಿಂದೂ ಕಾರ್ಯಕರ್ತ ಎಂದು ವರದಿ ಮಾಡುತ್ತಿವೆ. ಸುಹಾಸ್ ಶೆಟ್ಟಿ ಹಿಂದೂ ಪರ ಸಂಘಟನೆಯ ಅಥವ ಹಿಂದುತ್ವವಾದ ಕಾರ್ಯಕರ್ತನೆ ಹೊರತು ಹಿಂದೂ ಕಾರ್ಯಕರ್ತನಲ್ಲ. ಅವನು ಒಬ್ಬ ರೌಡಿ ಶೀಟರ್ ಮತ್ತು ಕೊಲೆ ಆರೋಪಿ ಎಂದು ಸಚಿವ ದಿನೇಶ್ ಗುಂಡೂ ರಾವ್ (Dinesh GunduRao) ಹೇಳಿದ್ದಾರೆ.

ಈ ಕುರಿತು ಟ್ಚಿಟ್ ಮಾಡಿರುವ ಅವರು, ಹಿಂದೂ‌ ಒಂದು ಧರ್ಮ, ಅದು ಒಂದು ಸಂಘಟನೆ ಅಥವ ಸಂಸ್ಥೆ ಅಲ್ಲಾ. ನಾನು ಹಿಂದೂ, ಸುಹಾಸ್ ಕೂಡ ಹಿಂದೂ. ನಾವಿಬ್ಬರೂ ಹಿಂದೂ ಧರ್ಮದ ಸಿದ್ದಾಂತವನ್ನು ನಂಬಿರುವ ಅನುಯಾಯಿಗಳೆ ಹೊರತು ಕಾರ್ಯಕರ್ತರಾಗಲು ಸಾಧ್ಯವಿಲ್ಲ.

ಹಿಂದೂ ಪರ ಸಂಘಟನೆಯ ಕಾರ್ಯಕರ್ತನನ್ನು ಮಾಧ್ಯಮಗಳು ಹಿಂದೂ ಕಾರ್ಯಕರ್ತ ಎನ್ನುವುದು ಸಮಂಜಸವಲ್ಲ ಎಂಬುದು ನನ್ನ ಭಾವನೆ. ಇದು ಸಮಾಜಕ್ಕೆ ತಪ್ಪು ಸಂದೇಶ ರವಾನೆ ಮಾಡಿದಂತೆ. ಹಾಗಾಗಿ ‌ಮಾಧ್ಯಮಗಳು‌ ಈ ನಿಟ್ಟಿನಲ್ಲಿ ಪರಿಶೀಲನೆ ಮಾಡಬೇಕೆಂದು‌ ಮನವಿ ಮಾಡುತ್ತೇನೆ ಎಂದವರು ಹೇಳಿದ್ದಾರೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!