Land dispute: Horrific murder in Poshettihalli!

ಜಮೀನು ವಿವಾದ: ಪೋಶೆಟ್ಟಿಹಳ್ಳಿಯಲ್ಲಿ ಭೀಕರ ಕೊಲೆ

ಚಿಕ್ಕಬಳ್ಳಾಪುರ (Murder News): ಬೆಂಗಳೂರಿನ ಕೂಗಳತೆ ದೂರದಲ್ಲಿರುವ ಈ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಜಮೀನಿನ ಬೆಲೆ ಗಗನಕ್ಕೇರುತ್ತಿರೋ ಕಾರಣಕ್ಕೆ ತಂಟೆ ತಕರಾರುಗಳು ಜಾಸ್ತಿ ಆಗ್ತಿದೆ.

ಭೂಮಿಯ ವ್ಯಾಮೋಹಕ್ಕೆ ಬಿದ್ದ ಜನ ಸಂಬಂಧಗಳನ್ನೇ ಲೆಕ್ಕಿಸದೇ ರಕ್ತಪಾತಕ್ಕೆ ಮುಂದಾಗ್ತಿದ್ದಾರೆ. ಅದರಲ್ಲೂ ರಾಜಧಾನಿಗೆ ಸನಿಹದಲ್ಲಿರೋ ಈ ಜಿಲ್ಲೆಯಲ್ಲಿ ಕೊಂಚ ಜಾಸ್ತಿನೇ ಆಗಿ, ತಂದೆ ಸಮಾನರನ್ನೇ ಮುಗಿಸಿ ಜೈಲು ಪಾಲಾಗಿದ್ದಾನೆ… ಅಷ್ಟಕ್ಕೂ ಅದೆಲ್ಲಿ ಅಂತೀರಾ ಈ ಸ್ಟೋರಿ ನೋಡಿ

ರಾಜಧಾನಿ ಬೆಂಗಳೂರಿನ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಮೀನಿನ ಬೆಲೆ ಕೋಟಿಯ ಕೋಟೆ ದಾಟಿದೆ. ಲಕ್ಷದಲ್ಲಿದ್ಧ ಬೆಲೆ ಕೋಟಿ ದಾಟಿದ್ದೇ ತಡ ಇಲ್ಲ ಸಲ್ಲದ ತಂಟೆ ತಕರಾರುಗಳು ಮೈಮೇಲೆ ಎಳೆದುಕೊಳ್ಳುವಂತಾಗಿದೆ.

ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಬಳ್ಳಾಪುರ ತಾಲ್ಲೂಕು ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ದಾಯಾದಿಯಿಂದಲೇ ವ್ಯಕ್ತಿಯ ಬರ್ಬರವಾಗಿ ಕೊಲೆಯಾಗಿದೆ.

ಕೊಲೆಯಾದ ದುರ್ದೈವಿಯನ್ನು ಲಕ್ಷ್ಮೀನರಸಪ್ಪ (60 ವರ್ಷ) ಎಂದು ಗುರುತಿಸಲಾಗಿದೆ. ಆರೋಪಿಯನ್ನು ನಂದೀಶ್ (29 ವರ್ಷ) ಎಂದು ಗುರ್ತಿಸಲಾಗಿದೆ.

ತಾಲೂಕಿನ ಬಾಲಕುಂಟ ಹಳ್ಳಿ ಮೂಲದ ಮೃತ ಲಕ್ಷ್ಮೀನರಸಪ್ಪ ಕೆಇಬಿ ಗುತ್ತಿಗೆದಾ ರರಾಗಿ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಬೆಳಗ್ಗೆ ಸುಮಾರು 11-40 ರ ಸುಮಾರಿನಲ್ಲಿ ಗಂಗಾಧರಯ್ಯನ ಪುತ್ರ ನಂದೀಶ್ ಬಂದು ಮನೆಯಲ್ಲಿದ್ದ ಲಕ್ಷ್ಮೀನರಸಪ್ಪ ನನ್ನು ಅಲ್ಲಿಯೇ ಇದ್ದ ಕುಡುಗೋಲಿನಿಂದ ಕುತ್ತಿಗೆ ಮತ್ತು ದೇಹದ ಬಾಗಗಳಿಗೆ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ.

ಇನ್ನು ಹೀಗೆ ಕೊಲೆ ಮಾಡಿದ ನಂದೀಶ ಎಲ್ಲಿಯೂ ಪರಾರಿಯಾಗಿಲ್ಲ. ಬದಲಿಗೆ ಪೋಶೆಟ್ಟಿಹಳ್ಳಿ ಗ್ರಾಮದ ಪಕ್ಕದ ಲ್ಲಿಯೇ ಇದ್ದ ಮರವೊಂದರ ನೆರಳಿನಲ್ಲಿ ಕುಳಿತು ಪೊಲೀಸರಿಗಾಗಿ ಕಾಯುತ್ತಿದ್ದನಂತೆ.

ವಿಷಯ ತಿಳಿದ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!