Breaking News: ದೊಡ್ಡಬಳ್ಳಾಪುರ PLD ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ JDS ಬೆಂಬಲಿತರು ಅವಿರೋಧ ಆಯ್ಕೆ..!

Unopposed election of President and Vice President for Doddaballapura PLD Bank..!

ದೊಡ್ಡಬಳ್ಳಾಪುರ: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ (PLD Bank) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ಇಂದು ನಡೆದಿದೆ.

ಚುನಾವಣೆ ಅಧಿಕಾರಿ ನಾಗಮಣಿ ಅವರ ನೇತೃತ್ವದಲ್ಲಿ ನಡೆದ ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ರಾಜಘಟ್ಟ ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಇನ್ನೂ ಉಪಾಧ್ಯಕ್ಷರಾಗಿ ಜೆಡಿಎಸ್‌ನ ಎಲ್.ಕೆ.ರಾಮಚಂದ್ರ ಬಾಬು (ಮಿಲ್ಕ್ ಬಾಬು)ಅವರು ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತಕ್ಕೆ ಫೆಬ್ರವರಿ 16 ರಿಂದ ಮುಂದಿನ 05 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಚುನಾವಣೆ ನಡೆಸಲಾಗಿದೆ.

ತಲಾ 20 ತಿಂಗಳ ಅಧಿಕಾರ ಹಂಚಿಕೆ

ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಮೂರು ಪಕ್ಷಗಳು ಮೈತ್ರಿ ಸಾಧಿಸಿ, ತಲಾ 20 ತಿಂಗಳ ಅಧಿಕಾರ ಹಂಚಿಕೆ ಮಾಡಿಕೊಂಡಿವೆ.

ಮೊದಲ ಅವಧಿಗೆ ಜೆಡಿಎಸ್, ಎರಡನೇ ಅವಧಿಗೆ ಬಿಜೆಪಿ ಹಾಗೂ ಮೂರನೇ ಅವಧಿಗೆ ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಜಿ ಲಕ್ಷ್ಮೀಪತಯ್ಯ, ಹಿರಿಯು ಮುಖಂಡರಾದ ಎ.ನರಸಿಂಹಯ್ಯ ಹರೀಶ್ ಗೌಡ, ಹುಸ್ಕೂರು ಆನಂದ್, ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ತೆಂಗು ನಾರು ಮಂಡಳಿಯ ರಾಜ್ಯಾಧ್ಯಕ್ಷ ಗಂಟಿಗಾನಹಳ್ಳಿ ಬಾಬು, ಜೆಡಿಎಸ್ ಮುಖಂಡ BS ಹರೀಶ್ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]