If RCB doesn't win the cup this time..

ಈ ಸಲ RCB ಕಪ್ ಗೆಲ್ಲದಿದ್ದರೆ.. ಗಂಡನ ಓಪನ್ ಚಾಲೆಂಜ್ ಕೇಳಿ ಹೆಂಡತಿ ಶಾಕ್..!; Video ನೋಡಿ

ಬೆಂಗಳೂರು: ಕಳೆದ 18 ವರ್ಷಗಳಿಂದ ಐಪಿಎಲ್ ಕಪ್ ಗೆಲ್ಲುವ ತುಡಿತದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ವರ್ಷದ ಸೀಸನ್ 18 ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ.

ಪ್ರಸ್ತುತ RCB ತಂಡ ಆಡಿರುವ 11 ಪಂದ್ಯದಲ್ಲಿ 8 ಅನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆರ್‌ಸಿಬಿಗೆ ಇರುವ ಅಭಿಮಾನಿ ಬಳಗ ಬೇರೆ ಯಾವ ತಂಡಕ್ಕೂ ಇಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.

ಆರ್ ಸಿಬಿ ಅಭಿಮಾನಿಗಳು ಬಹಳ ನಿಷ್ಟಾವಂತರಾಗಿರುತ್ತಾರೆ, ಇದಕ್ಕೆ ಉದಾಹರಣೆಗಳು ನಮ್ಮ ಕಣ್ಣ ಮುಂದೆಯೇ ಇದೆ. ಆದರೆ ಕೆಲ ಅಭಿಮಾನಿಗಳು ಅತಿರೇಕದಿಂದ ವರ್ತಿಸುತ್ತಿರುವುದು ಬೇಸರಕ್ಕೂ ಕಾರಣವಾಗುತ್ತಿದೆ.

ಭಾನುವಾರ ಸಿಎಸ್‌ಕೆ ವಿರುದ್ಧ ಗೆಲುವಿನ ಸಂಭ್ರಮದಲ್ಲಿ ಮೊಳಕಾಲ್ಮೂರು ತಾಲೂಕಿನ ಮಾರಮ್ಮನಹಳ್ಳಿ ಗ್ರಾಮದಲ್ಲಿ ಆರ್​ಸಿಬಿ ಅಭಿಮಾನಿಗಳು ಮಚ್ಚಿನಿಂದ ಮೇಕೆಯನ್ನು ಕಡಿದು ಕೊಹ್ಲಿ ಪೊಸ್ಟರ್​ಗೆ ರಕ್ತಾಭಿಷೇಕ ಮಾಡಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ ಖಾಸಗಿ ಚಾನಲ್ ವರದಿಗಾರನ ಪ್ರಶ್ನೆಗೆ ಆರ್ ಸಿಬಿ ಅಭಿಯಾನಿಯೋರ್ವ ಸವಾಲೆಸೆದಿದ್ದು, ಈ ಬಾರಿ ಟ್ರೋಫಿ ಗೆಲ್ಲದಿದ್ದರೆ ತಾನು ನನ್ನ ಪತ್ನಿಗೆ ವಿಚ್ಛೇದನ ನೀಡುತ್ತೇನೆ ಎಂದು ಹೇಳುವ ಮೂಲಕ ಪಕ್ಕದಲ್ಲಿಯೇ ಇದ್ದ ಪತ್ನಿಗೆ ಶಾಕ್ ನೀಡಿದ್ದಾನೆ.

ಪತಿ ಆರ್ ಸಿಬಿ ಗೆಲ್ಲದಿದ್ದರೆ ವಿಚ್ಚೇದನ ನೀಡುವುದಾಗಿ ಓಪನ್ ಚಾಲೆಂಜ್ ಹಾಕುತ್ತಿದ್ದರು ಕೂಡ ಪತ್ನಿ ಏನು ಮಾತನಾಡದೆ ಆತಂಕದಿಂದ ನೋಡುತ್ತಾ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!