Astrology: Likely to be a memorable day

ದಿನ ಭವಿಷ್ಯ, ಮೇ 07: ಈ ರಾಶಿಯವರಿಗಿಂದು ಪ್ರೇಮಸಂಭಾಷಣೆ ಸಾಧ್ಯತೆ

Astrology ಬುಧವಾರ, ಮೇ 07, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು.

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುದು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು.

ಮಿಥುನ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಕಟಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ.

ಸಿಂಹ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವೃಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.

ಕನ್ಯಾ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ.ಕೆಲಸದಲ್ಲಿ ಸ್ಪಷ್ಟತೆ ಇರಲಿ.ಅಲ್ಪ ಧನ ಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿ ಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು.

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವುದು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.

ವೃಶ್ಚಿಕ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.

ಧನಸ್ಸು: ವಾದ-ವಿವಾದ, ಹಠ ಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು.ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ.

ಮಕರ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.

ಕುಂಭ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವುದು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವುದು.

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ.

ರಾಹುಕಾಲ: 12:28 ರಿಂದ 01:54
ಗುಳಿಕಕಾಲ:
11:02 ರಿಂದ 12:28
ಯಮಗಂಡಕಾಲ: 08:10 ರಿಂದ 09:36

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!