The lover who murdered the young woman he loved

ಬಾಲಕನ ಪ್ರಾಣಕ್ಕೆ ಕುತ್ತುತಂದ ಪಕ್ಕದ ಮನೆಯವರೊಂದಿಗಿನ ಜಗಳ..!

ಬೆಂಗಳೂರು: ಪಕ್ಕದ ಮನೆಯವರೊಂದಿಗಿನ ಜಗಳ ಬಾಲಕನ ಕೊಲೆಗೆ (Murder) ಕಾರಣವಾಗಿರುವ ಆಘಾತಕಾರಿ ಘಟನೆ ರಾಯಸಂದ್ರದಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ರಾಯಸಂದ್ರದ ನಿವಾಸಿಯಾದ 8 ವರ್ಷದ ಬಾಲಕ ರಮಾನಂದ ಕೊಲೆಯಾದ ದುರ್ದೈವಿ.

ಪಕ್ಕದ ಮನೆಯವರೊಂದಿಗೆ ಬಾಲಕನ ಕುಟುಂಬ ಪದೇ ಪದೇ ಜಗಳವಾಡುತ್ತಿದ್ದರಂತೆ, ಇದನ್ನೇ ಮನಸ್ಸಿನಲ್ಲಿಟ್ಟುಕೊಂಡ ನೆರೆಮನೆಯ ನಿವಾಸಿ ಬಾಲಕನನ್ನು ಅಪಹರಿಸಿ, ಕೊಲೆಗೈದಿದ್ದಾನೆ ಎಂಬ ಆರೋಪ ವರದಿಯಾಗಿದೆ.

ಬುಧವಾರ ರಾತ್ರಿ ಬೆಂಗಳೂರಿನ ರಾಯಸಂದ್ರ ಕೆರೆ ಬಳಿ ಬಾಲಕನ ಮೃತ ದೇಹ ಪತ್ತೆಯಾಗಿದ್ದು, ಈ ಕುರಿತು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ನೆರೆಮನೆಯ ಮತ್ತೂರು ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಆತ ಸತ್ಯ ಬಾಯಿಬಿಟ್ಟಿದ್ದಾನೆ.

ಬಾಲಕನನ್ನು ಅಪಹರಿಸಿದ ಮತ್ತೂರು, ಆತನನ್ನು ಕೊಂದು ಚೀಲದಲ್ಲಿ ತುಂಬಿ ಕೆರೆಯ ಬಳಿ ಬಿಸಾಡಿದ್ದ ಎಂದು ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ ಎಂದು ವರದಿಯಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!