ದಿನ ಭವಿಷ್ಯ, ಮೇ.08; ಈ ರಾಶಿಯವರ ಆರೋಗ್ಯದ ಮೇಲೆ ನಿಗಾ ಇರಲಿ

Astrology: Likely to be a memorable day

Astrology: ಗುರುವಾರ,ಮೇ 08, 20235, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು.
ಆರ್ಥಿಕ ಸಂಕಷ್ಟ ದೂರಾಗುವುದು. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.‌ (ಭಕ್ತಿ ಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟಿನಲ್ಲಿ ಇರುವ ಸಮಸ್ಯೆ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ. ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.‌ (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮ್ಮ ಇಷ್ಟಾರ್ಥಗಳು ಈಡೇರಬಹುದು.ವ್ಯಾಪಾ ರದ ಸಂದರ್ಭದಲ್ಲಿ ಮಹತ್ವಾ ಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಬಹುದು. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂ ಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಅರ್ಧ ನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿರೀಕ್ಷಿತ ಸರ್ವ ಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಬ್ರಮಗಳ ವಾತಾವರಣ ಮೂಡಲಿದೆ. ಶುಭ ಕಾರ್ಯ ಪ್ರಯತ್ನ ಫಲಕೊಡುವ ಯೋಗವಿದೆ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ
ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ರಾಜಕೀಯ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ

"ಸಿದ್ದರಾಮಯ್ಯ (Siddaramaiah) ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ನೀವುಗಳೇ (ನ್ಯೂಸ್ ಚಾನಲ್) ನಮ್ಮನ್ನು ಇಬ್ಭಾಗ ಮಾಡುತ್ತಿವೆ" ಎಂದು ಡಿಸಿಎಂ

[ccc_my_favorite_select_button post_id="121064"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!