ಬೆಂ.ಗ್ರಾ.ಜಿಲ್ಲೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸದಸ್ಯರಾದ ಡಾ.ಕೆ ಸುಧಾಕರ್ (Dr.K.Sudhakar) ಅಧ್ಯಕ್ಷತೆಯಲ್ಲಿ ದಿಶಾ ಸಮಿತಿ ಸಭೆ ನಾಳೆ ಮೇ 09 (ಶುಕ್ರವಾರ) ನಡೆಯಲಿದೆ.
ಮೇ.09ರ ಬೆಳಿಗ್ಗೆ 10.30 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.