ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಮತ್ತೆ ಗೈರು: ಖರ್ಗೆ ಬೇಸರ

PM Modi again absent from all-party meeting

ನವದೆಹಲಿ: ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ವಿರುದ್ಧ ಭಾರತೀಯ ಸೇನೆ ನಡೆಸಲಾದ ಆಪರೇಷನ್ ಸಿಂಧೂರ (Operation Sindoora) ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅನುಪಸ್ಥಿತಿ ತೀವ್ರ ಚರ್ಚಗೆ ಕಾರಣವಾಗಿದೆ.

ಈ ಕುರಿತಂತೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjuna Large) ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ಅವರು ತಮ್ಮನ್ನು ಸಂಸತ್ತಿಗಿಂತ ದೊಡ್ಡವರೆಂದು ಭಾವಿಸಿದ್ದಾರೆಯೇ’ ಎಂದು ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ದಾಳಿ ಬಳಿಕ ನಡೆದ ಸರ್ವಪಕ್ಷ ಸಭೆಯಲ್ಲಿ ಅವರು (ಪ್ರಧಾನಿ ಮೋದಿ) ಭಾಗಿಯಾಗಿರಲಿಲ್ಲ. ಈ ಬಾರಿಯೂ ಅವರು ಇಲ್ಲ. ಇದು ಬಿಕ್ಕಟ್ಟಿನ ಸಮಯ. ಆದ್ದರಿಂದ ಯಾರನ್ನೂ ಟೀಕಿಸಲು ಬಯಸುವುದಿಲ್ಲ. ಸಮಯ ಬಂದಾಗ ಈ ಬಗ್ಗೆ ಪ್ರಶ್ನಿಸುತ್ತೇವೆ ಎಂದು ಹೇಳಿದ್ದಾರೆ.

ದೇಶದ ಹಿತಾಸಕ್ತಿ ಮತ್ತು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಕೆಲವೊಂದು ವಿಷಯವನ್ನು ಚರ್ಚಿಸಲು ಸಾಧ್ಯವಿಲ್ಲ ಎಂದು ಅವರು(ಸರ್ಕಾರ) ನಮಗೆ ಹೇಳಿದ್ದಾರೆ. ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ತುರ್ತು ಅಧಿವೇಶನ ನಡೆಸಲುವಂತೆ ರಾಹುಕ್ ಗಾಂಧಿ ಅವರು ಸಲಹೆ ನೀಡಿದ್ದಾರೆ. ಇದರಿಂದ ಉತ್ತಮ ಸಂದೇಶ ರವಾನೆಯಾಗಲಿದೆ. ಎಂದಿದ್ದಾರೆ.

ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರದೊಂದಿಗೆ ನಿಲ್ಲುವ ಭರವಸೆಯನ್ನು ನಾವೆಲ್ಲರೂ ಸರ್ಕಾರಕ್ಕೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]