Warning everywhere - CM Siddaramaiah

ಉಗ್ರರ ನೆಲೆಗಳ ಮೇಲೆ ದಾಳಿ ಹಿನ್ನೆಲೆ: ಎಲ್ಲೆಡೆ ಎಚ್ಚರಿಕೆ – ಸಿಎಂ ಸಿದ್ದರಾಮಯ್ಯ

ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮವದರೊಂದಿಗೆ ಮಾತನಾಡಿದರು.

ಎಲ್ಲೆಡೆ ಎಚ್ಚರಿಕೆ

ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ದೇವಾಲಯಗಳಲ್ಲಿ ಪೂಜೆ

ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಬಹತೇಕ ಗಡಿಪಾರಾಗಿದ್ದಾರೆ

ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಗಡಿಪಾರು ಮಾಡಲಾಗಿದೆ.

ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ, ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ರಾಜಕೀಯ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ (Congress government) ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ (JDS)

[ccc_my_favorite_select_button post_id="110424"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]