Accident; ಲಾರಿಯ ಚಕ್ರಕ್ಕೆ ಸಿಲುಕಿ ಮೂವರು ಬಾಲಕರು ಸಾವು

Doddaballapur: Accident News Update.. Boy dies

ಬಾಗಲಕೋಟೆ: ಡಿಜೆ ನೋಡಿಕೊಂಡು ಬರಲು ಬೈಕ್‌ನಲ್ಲಿ ಹೋದ ಮೂವರು ಬಾಲಕರು ಲಾರಿಯಡಿಗೆ ಬಿದ್ದು (Accident) ಪ್ರಾಣ ಕಳೆದುಕೊಂಡಿರುವ ಘಟನೆ ಬಾಗಲಕೋಟೆ ತಾಲೂಕಿನ ಸಿಮೀಕೇರಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ನಿವಾಸಿಗಳಾದ ಸಿದ್ದು ರಾಜು ಗಣಿ (16 ವರ್ಷ), ಸಂತೋಷ ಕೂಡಗಿ(16 ವರ್ಚ), ಕಾಮಣ್ಣ ಕುಪಲಿ(16 ವರ್ಷ) ಮೃತ ದುರ್ದೈವಿಗಳು.

ಮೂವರು ಬಾಲಕರು ಬೈಕ್‌ನಲ್ಲಿ ಎಡ ಬದಿಯಿಂದ ಲಾರಿಯೊಂದನ್ನು ಓವರ್ ಟೇಕ್ ಮಾಡಲು ಹೋಗಿ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದ ಬಾಲಕರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಒಂದೇ ಬೈಕ್‌ನಲ್ಲಿ ಮೂವರು ಬಾಲಕರು ತ್ರಿಬಲ್ ರೈಡಿಂಗ್ ಮಾಡಿದ್ದು, ಯಾರೊಬ್ಬರೂ ಹೆಲೈಟ್ ಧರಿಸಿರಲಿಲ್ಲ. ಘಟನಾ ಸ್ಥಳಕ್ಕೆ ಬಾಗಲಕೋಟೆ ಎಸ್‌ಪಿ ಅಮರನಾಥ್‌ ರೆಡ್ಡಿ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಘಟನೆಯ ಕುರಿತು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕೀಯ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ

"TVK ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಹೇಳಿದರು.

[ccc_my_favorite_select_button post_id="121880"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]