ದೊಡ್ಡಬಳ್ಳಾಪುರ: ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಜಯಲಕ್ಷ್ಮಮ್ಮ(Jayalakshmamma) ಅವರು ಶುಕ್ರವಾರ ನಿಧನ ಹೊಂದಿದ್ದಾರೆ.
ಅವರಿಗೆ ಪತಿ, ಒಬ್ಬರು ಪುತ್ರಿ ಇದ್ದಾರೆ.
ಮೃತರ ಅಂತ್ಯಕ್ರಿಯೆ ಶುಕ್ರವಾರ ವಡ್ಡರಹಳ್ಳಿ ಗ್ರಾಮದಲ್ಲಿ ನಡೆಯಿತು.