Goodmorning News: IPL match canceled suddenly

ಗುಡ್ಮಾರ್ನಿಂಗ್ ನ್ಯೂಸ್: ಮಿಲಿಟರಿ ಕಾರ್ಯಾಚರಣೆ ತೀವ್ರ.. IPL ಪಂದ್ಯ ದಿಢೀರ್ ರದ್ದು| Video ನೋಡಿ

ಧರ್ಮಶಾಲಾ: ಭಾರತ ಮತ್ತು ಪಾಕಿಸ್ತಾನ ನಡುವೆ ಮಿಲಿಟರಿ ಕಾರ್ಯಾಚರಣೆ ತೀವ್ರವಾದ ಹಿನ್ನೆಲೆಯಲ್ಲಿ ಇಲ್ಲಿನ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯವನ್ನು ಗುರುವಾರ ರದ್ದುಗೊಳಿಸಲಾಯಿತು.

ಪಂಜಾಬ್ ಕಿಂಗ್ಸ್ ತಂಡ ಗುರುವಾರ ರಾತ್ರಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ರಾತ್ರಿ 9 ಗಂಟೆ 29 ನಿಮಿಷಕ್ಕೆ ಏಕಾಏಕಿ ಮೈದಾನದ ದೀಪಗಳನ್ನು ಆಫ್ ಮಾಡಲಾಯಿತು. ಹೀಗಾಗಿ ಮೈದಾನದಲ್ಲಿದ್ದ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದರೆ, ಇತ್ತ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ಪ್ರೇಕ್ಷಕರು ಮೈದಾನದಿಂದ ನಿರ್ಗಮಿಸಿದರು.

ಪಂದ್ಯ ರದ್ದಾದ ವಿಷಯವನ್ನು ಐಪಿಎಲ್ ಅಧ್ಯಕ್ಷರಾದ ಅರುಣ್ ಧುಮಾಲ್ ಅವರು ಖಚಿತಪಡಿಸಿದರು.

ಭಾರತವು ಗುರುವಾರ ಪಾಕಿಸ್ತಾನದ ಹಲವು ಕಡೆ ದ್ರೋಣ್‌ ದಾಳಿ ನಡೆಸಿತ್ತು. ಇದೀಗ ಪಾಕಿಸ್ತಾನ ಕೂಡ ಭಾರತದ ಹಲವು ನಗರಗಳ ಮೇಲೆ ಡೋನ್ ದಾಳಿಗಳನ್ನು ನಡೆಸಿದೆ. ಅವುಗಳನ್ನು ಹೊಡೆದುರುಳಿಸುವಲ್ಲಿ ಭಾರತ ಯಶಸ್ವಿಯಾಗಿದೆ.

ರಾಜಸ್ಥಾನ ಮತ್ತು ಪಂಜಾಬ್‌ನ ಪ್ರಮುಖ ನಗರಗಳ ಮೇಲೆಯೂ ಕ್ಷಿಪಣಿಗಳು ಮತ್ತು ಡೋನ್‌ಗಳನ್ನು ಹಾರಿಸುವ ಸಾಧ್ಯತೆ ಇರುವುದರಿಂದ ಐಪಿಎಲ್ ಪಂದ್ಯ ರದ್ದಾಯಿತು.

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಶಿಯೇಶನ್ ಸ್ಟೇಡಿಯಂನಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಂಜಾಬ್ 10.1 ಓವರ್‌ಗಳನ್ನು ಆಡಿ 122 ರನ್‌ ಗಳನ್ನು ಗಳಿಸಿತ್ತು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!