Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರಿಗೆ ಹಣದ ತುರ್ತು ಅಗತ್ಯತೆ ಉದ್ಭವಿಸುವ ಸಾಧ್ಯತೆ

ಶನಿವಾರ, ಮೇ. 10, 2025; ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇಂದು ಹೊಸ ಯೋಜನೆಗಳನ್ನು ಕಾರ್ಯಗತ ಗೊಳಿಸಲು ಉತ್ತಮ ದಿನ. ಮಾನಸಿಕವಾಗಿ ಸದೃಢವಾಗಿರಲು ಇಂದು ಯೋಗ ಮತ್ತು ಧ್ಯಾನ ಮಾಡಿ. ಕೆಲಸದಲ್ಲಿ ಇಂದು ಉತ್ತಮ ದಿನ. ಆದರೆ ಒಂದೇ ಕೆಲಸಕ್ಕೆ ಅಂಟಿಕೊಳ್ಳುವುದು ಬೇಡ. ಲಾಭದಾಯಕ ಕೆಲಸಗಳತ್ತ ಯೋಚಿಸುವುದು ಒಳಿತು. (ಭಕ್ತಿಯಿಂದ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಹಣಕಾಸಿನ ವಿಚಾರದಲ್ಲಿ ಇಂದು ಉತ್ತಮವಾಗಿರುತ್ತದೆ. ಹೊಸ ವಸ್ತುಗಳನ್ನು ಖರೀದಿ ಮಾಡಬಹುದು. ಸಹೋದ್ಯೋಗಿಗಳನ್ನು ತಾಳ್ಮೆಯಿಂದ ವರ್ತಿಸಿ. ಮಾನಸಿಕ ಶಾಂತಿಗಾಗಿ ನಿಮ್ಮ ಉದ್ವೇಗವನ್ನು ಕಡಿಮೆ ಮಾಡಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿರುವವರನ್ನು ಮೆಚ್ಚಿಸುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದವರು ಜೀವನದಲ್ಲಿ ಅದರ ಮಹತ್ವವನ್ನು ಅರ್ಥಮಾಡಿ ಕೊಳ್ಳಬಹುದು. ಏಕೆಂದರೆ ಹಣದ ತುರ್ತು ಅಗತ್ಯತೆ ಉದ್ಭವಿಸಬಹುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಕೆಲಸದಲ್ಲಿ ಸಂಭವಿಸುವ ಬದಲಾವಣೆಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ. ನಿಮ್ಮ ದಾರಿಯಲ್ಲಿ ನಿಲ್ಲುವ ಪ್ರತಿಯೊಬ್ಬರು ನಿಮ್ಮ ತಾಳ್ಮೆಯ ವರ್ತನೆಯನ್ನು ಮೆಚ್ಚುತ್ತಾರೆ. ಇದು ಬರಹಗಾರರು, ಶಿಕ್ಷಕರು ಮತ್ತು ವಿಮಾ ಕ್ಷೇತ್ರದ ಜನರಿಗೆ ಅಸಾಧಾರಣ ಪ್ರಯೋಜನಕಾರಿ, ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಲಿದ್ದಾರೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಸಿಂಹ ರಾಶಿ: ಇಂದು ವೃತ್ತಿ ಕ್ಷೇತ್ರದಲ್ಲಿ ಕೆಲಸದ ಹೊರೆ ಹೆಚ್ಚಾಗಲಿದ್ದು ಅದಾಗ್ಯೂ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ನಿಮ್ಮ ಎಲ್ಲಾ ಕಾರ್ಯಗಳನ್ನು ನೀವು ಪೂರ್ಣಗೊಳಿಸಬಹುದು. ನೀವು ಬಯಸಿದಂತೆ ಹೆಚ್ಚಿನ ವಿಷಯಗಳು ನಡೆಯುವಾಗ ಈ ದಿನ ನಿಮಗೆ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಲಿದ್ದು, ಯಾವುದೇ ಹೊಸ ಆಲೋಚನೆಯು ನಿಮಗೆ ಆರ್ಥಿಕ ಲಾಭವನ್ನು ನೀಡುತ್ತದೆ. ಸ್ಥಿರ ಆಸ್ತಿಗಳ ಖರೀದಿ ಮತ್ತು ಮಾರಾಟ ಇರಬಹುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಸಾಮಾನ್ಯವಾಗಿ ನೀವು ಯಾವುದರ ಬಗ್ಗೆಯೂ ಕೆಟ್ಟ ಭಾವನೆಯನ್ನು ಹೊಂದಿರುವುದಿಲ್ಲ. ವ್ಯಾಪಾರದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ. ಬಂಡವಾಳದ ಸರಿಯಾದ ಹೂಡಿಕೆಯ ಬಗ್ಗೆ ಚಿಂತಿಸಲಾಗುವುದು. ಕಲಾವಿದರಿಗೆ ದಿನವು ವಿಶೇಷವಾಗಿ ಒಳ್ಳೆಯದು. (ಭಕ್ತಿಯಿಂದ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಸ್ಥಗಿತಗೊಂಡ ಕಾಮಗಾರಿಗಳಲ್ಲಿ ಪ್ರಗತಿ ಕಂಡುಬರಲಿದೆ. ಇಂದು ಪ್ರಮುಖ ವಿಷಯಗಳನ್ನು ಸ್ನೇಹಿತರೊಂದಿಗೆ ಚರ್ಚಿಸಬಹುದು, ವ್ಯಾಪಾರ ವ್ಯವಹಾರಗಳಲ್ಲಿ ಬಹಳ ಎಚ್ಚರಿಕೆ ಅಗತ್ಯ. ನೀವು ವಿಮೆ ಅಥವಾ ಹೂಡಿಕೆಗೆ ಸಂಬಂಧಿಸಿದ ಯಾವುದೇ ಯೋಜನೆಯನ್ನು ಮಾಡುತ್ತಿದ್ದರೆ, ಈ ದಿನವು ನಿಮಗೆ ಮಂಗಳಕರವಾಗಿರುತ್ತದೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಬರಹಗಾರರಿಗೆ ಇಂದು ಬಹಳ ಒಳ್ಳೆಯ ದಿನ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಕ್ರಮೇಣ ಪ್ರಗತಿ ಕಂಡುಬರುವುದು. ಮ್ಯಾನಿಪ್ಯುಲೇಷನ್ ಮಾಡುವ ಮೂಲಕ ಕೆಲಸ ಮಾಡುವಿರಿ. ಯಾವುದೇ ದೊಡ್ಡ ವ್ಯಾಪಾರ ಸಂಬಂಧಿತ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಸಕಾಲ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಪ್ರಮುಖ ಜನರೊಂದಿಗೆ ಸಂವಹನ ನಡೆಸುವಾಗ ಜಾಗರೂಕರಾಗಿರಿ. ನೀವು ಹಿರಿಯರು ಅಥವಾ ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳಬಹುದು. (ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರುವ ವಿಶೇಷ ವ್ಯಕ್ತಿಯನ್ನು ಸ್ನೇಹಿತರು ನಿಮಗೆ ಪರಿಚಯಿಸುತ್ತಾರೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನಿಮ್ಮ ಆರ್ಥಿಕ ಸ್ಥಿತಿ ಇಂದು ಅನುಕೂಲಕರ ವಾಗಿರುವುದಿಲ್ಲ ಎಂದು ತೋರುತ್ತಿದೆ. ನೀವು ಹಣವನ್ನು ಉಳಿಸಲು ಕಷ್ಟಪಡುತ್ತೀರಿ. ಸಂವಹನಗಳು ಮತ್ತು ಚರ್ಚೆಗಳು ಸರಿಯಾಗಿ ನಡೆಯದಿದ್ದರೆ ಶಾಂತತೆಯನ್ನು ಕಳೆದುಕೊಳ್ಳಬಹುದು. (ಭಕ್ತಿಯಿಂದ ಶ್ರೀ ಅರ್ಧ ನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗು ವುದು.)

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ರಾಜಕೀಯ

ಭಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಸಮಸ್ಯೆಯಿಲ್ಲ: ಯದುವೀ‌ರ್

ಭಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಸಮಸ್ಯೆಯಿಲ್ಲ: ಯದುವೀ‌ರ್

ಬೆಂಗಳೂರು: ನಾಡಹಬ್ಬ ದಸರಾ 2025ರ (Dasara 2025) ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ (Banu Mushtaq) ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ

[ccc_my_favorite_select_button post_id="113116"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!