Appaji's company is ruining Karnataka BJP: Yatnal

ಯತ್ನಾಳ್ ಮತ್ತೆ ಬಿಜೆಪಿ ಸೇರ್ಪಡೆ: ಶ್ರೀರಾಮುಲು ಸುಳಿವು

ಕೊಟ್ಟೂರು: ಬಿಜೆಪಿಯಿಂದ ಉಚ್ಚಾಟಿತರಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ( Basana Gouda patila yatnal) ಅವರನ್ನು ಮತ್ತೆ ಬಿಜೆಪಿಗೆ ಬರ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿದೆ ಎಂಬ ಮಾಹಿತಿ ವರದಿಯಾಗಿದೆ.

ಇದಕ್ಕೆ ಪೂರಕವಾಗಿ ಯತ್ನಾಳ ಕೇಂದ್ರ ಬಿಜೆಪಿ ಪರಿಷ್ಠರಿಗೆ ಪತ್ರ ಬರೆದಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮುಲು ಅವರು, ಯತ್ನಾಳ್ ಈ ಹಿಂದೆ ಮಾಡಿರುವ ಪಕ್ಷಸದೃಢತೆಗೊಳಿಸುವ ಕೆಲಸವನ್ನು ವರಿಷ್ಠರು ಮನಗಂಡಿದ್ದು, ಹೀಗಾಗಿ ಯತ್ನಾಳ್ ಬಿಜೆಪಿ ಮರು ಸೇರ್ಪಡೆ ಕಾರ್ಯ ಶೀಘ್ರ ಆಗಲಿದೆ ಎಂದು ತಿಳಿಸಿದರು.

ಜನಾರ್ದನ ರೆಡ್ಡಿ ನನ್ನ ವಿರುದ್ದ ಟೀಕೆ ಮಾಡಿದ್ದಕ್ಕೆ ಉತ್ತರ ರೂಪದಲ್ಲಿ ತಿರುಗೇಟು ನೀಡಿದ್ದೇನೆ. ಅದು ಬಿಟ್ಟು ಅವರನ್ನು ಸದಾ ಶತ್ರು ರೀತಿ ಬಿಂಬಿಸಿ ಅವರ ವಿರುದ್ದ ಸಣ್ಣತನದ ರಾಜಕೀಯ ಮಾಡಲಾರೆ.

2028ರ ವಿಧಾನ ಸಭೆ ಚುನಾವ ಣೆಯಲ್ಲಿ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.

ರಾಜಕೀಯ

ಭಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಸಮಸ್ಯೆಯಿಲ್ಲ: ಯದುವೀ‌ರ್

ಭಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಸಮಸ್ಯೆಯಿಲ್ಲ: ಯದುವೀ‌ರ್

ಬೆಂಗಳೂರು: ನಾಡಹಬ್ಬ ದಸರಾ 2025ರ (Dasara 2025) ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ (Banu Mushtaq) ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ

[ccc_my_favorite_select_button post_id="113116"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!