Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರಿಂದು ವಾಹನ ಚಾಲನೆ ವೇಳೆ ಎಚ್ಚರವಿರಲಿ

Astrology; ಸೋಮವಾರ, ಮೇ,12, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹಣಕಾಸಿನ ವಿಷಯಗಳಿಗೆ ಹೆಚ್ಚು ಗಮನ ನೀಡುತ್ತಿದ್ದೀರಿ, ಆದರೆ ಆಸ್ತಿಯೇ ಎಲ್ಲವೂ ಅಲ್ಲ ಎಂಬುದನ್ನು ಅರಿತು ಕೊಳ್ಳಬೇಕಿದೆ. ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯವಿರುತ್ತದೆ. ಆದರೆ, ವೈಯಕ್ತಿಕ ಜೀವನಕ್ಕೂ
ಕೊಂಚ ಸಮಯ ನೀಡಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಕನಸು ಈಡೇರಿಕೆಯ ಸಮಯವಿದು. ಆದರೆ, ಇದಕ್ಕೆ ನಿಮ್ಮ ಪರಿಶ್ರಮದ ಅಗತ್ಯವಿದೆ. ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ತಪ್ಪು ಮಾಡುತ್ತಿರುವ ಮನೋಭಾವ ನಿಮ್ಮಲ್ಲಿದೆ. ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇರಲಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಉತ್ತಮ ದಿನ. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ
ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ರಾಜಿ ವಿಚಾರದಲ್ಲಿ ಕಷ್ಟಗಳನ್ನು ಎದುರಿಸಲಿದ್ದೀರಿ. ಸಂವೇದನಾಶೀಲ ಸಂಗತಿ ಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆಗಳಿಗಿದು ಸಕಾಲವಲ್ಲ. ಎಚ್ಚರಿಕೆ ವಹಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ಶನಿಯ ಪ್ರಭಾವ ನಿಮ್ಮ ರಾಶಿ ಮೇಲಿದೆ. ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ.
ಬೇಸರ ಬೇಡ. ಮುನ್ನಡೆಯಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಮನೆಯಲ್ಲಿ ಪ್ರೀತಿ ಮತ್ತು ತಿಳುವಳಿಕೆಯನ್ನು ಕಾಣುವಿರಿ.ನೀವು ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಕುಟುಂಬದ ಸದಸ್ಯರ ಉತ್ತಮ ಸಲಹೆ ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ.‌ (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿ ಸುತ್ತದೆಯೇ ಎಂಬುದನ್ನು ಗಮನಿಸಬೇಕಾಗುತ್ತದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕುಟುಂಬದ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ನೀವು ಏನನ್ನಾದರೂ ಮಾಡಬೇಕು. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟುಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಮೂಲಭೂತ ಅಂಶಗಳನ್ನು ಉತ್ತಮವಾಗಿ ನಿಭಾಯಿಸಿದರೆ ನಿಮ್ಮ ಯೋಜನೆಗಳು ಉತ್ತಮ ವಾಗಿರುತ್ತವೆ. ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆಯಾಗುವ ಸಾಧ್ಯತೆ ಯಿದೆ. ಅಂತಹ ಪರಿಸ್ಥಿತಿಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 07:30 ರಿಂದ 09:00
ಗುಳಿಕಕಾಲ: 01:30 ರಿಂದ 03:00
ಯಮಗಂಡಕಾಲ:‌ 10:30 ರಿಂದ 12:00

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!