Virat Kohli shocks fans after Rohit Sharma..!

ರೋಹಿತ್ ಶರ್ಮಾ ಬೆನ್ನಲ್ಲೇ ಅಭಿಮಾನಿಗಳಿಗೆ ವಿರಾಟ್ ಕೋಹ್ಲಿ ಶಾಕ್..!

ನವದೆಹಲಿ: ರೋಹಿತ್ ಶರ್ಮಾ (Rohit Sharma) ನಿವೃತ್ತಿ ಘೋಷಣೆ ಬೆನ್ನಲ್ಲೇ ವಿರಾಟ್ ಕೋಹ್ಲಿ (Virat Kohli) ಕೂಡ ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

ಹೌದು ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದುವುದಾಗಿ ಭಾರತದ ಕ್ರಿಕೆಟ್ ಆಟಗಾರ ವಿರಾಟ್ ಕೋಹ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಈ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದ್ದರು. ಆದರೆ ಬಿಸಿಸಿಐ ಮರುಪರಿಶೀಲನೆ ನಡೆಸುವಂತೆ ಮನವಿ ಮಾಡಿತ್ತು.

ಇದರ ನಡುವೆ ವಿರಾಟ್ ಹೋಹ್ಲಿ ಅವರು, ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ನಿವೃತ್ತಿ ಕುರಿತು ಸಂದೇಶ ಹಂಚಿಕೊಂಡಿದ್ದಾರೆ.

14 ವರ್ಷದ ಹಿಂದೆ ನಾನು ಟೆಸ್ಟ್ ಕ್ರಿಕೆಟ್ ನಲ್ಲಿ ಆಡಲು ಶುರುಮಾಡಿದೆ. ಈ ಪಯಣ ಇಲ್ಲಿಯವರೆಗೂ ಕರೆತರುವುದೆಂದು ನಾನೆಂದೂ ಊಹಿಸಿರಲಿಲ್ಲ. ಅದು ನನ್ನನ್ನು ಪರೀಕ್ಷಿಸಿತು. ರೂಪಿಸಿತು. ಹಾಗೂ ನನ್ನ ಜೀವನವಿಡೀ ನೆನಪಿಡಬಹುದಾದ ಪಾಠ ಕಲಿಸಿತು.

ಬಿಳಿಯ ವಸ್ತ್ರದಲ್ಲಿ ಟೆಸ್ಟ್ ಕ್ರಿಕೆಟ್ ಆಡುವುದು ನನಗಂತೂ ತೀರಾ ವೈಯಕ್ತಿಕ, ಭಾವನಾತ್ಮಕ ಸಂಗತಿ. ಖಾಲಿ ಸ್ಟೇಡಿಯಂ. ಹಲವು ದಿಗನಳ ಆಟ, ಯಾರೂ ನೆನೆಪಿಟ್ಟುಕೊಳ್ಳದ ಸಣ್ಣ ಸಂಗತಿಗಳು. ಆದರೆ ನಾನೆಂದಿಗೂ ನಿಮ್ಮ ಜೊತೆ ಇರುವೆ ಎಂದು ವಿರಾಟ್ ಕೋಹ್ಲಿ ಟ್ವಿಟ್ ಮಾಡಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!