13 students stranded in Srinagar return to Bengaluru

ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್

ಬೆಂಗಳೂರು: ಶ್ರೀನಗರದಿಂದ (Srinagar) ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಬಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನ ಭೇಟಿ ಮಾಡಿ ಸಂತಸ ವ್ಯಕ್ತಪಡಿಸಿದರು.

ಸುರಕ್ಷಿತ ಬೆಂಗಳೂರಿಗೆ ವಾಪಸ್, ವಿದ್ಯಾರ್ಥಿಗಳ ಸಂತಸ

ಕಷ್ಟದ ಸಮಯದಲ್ಲಿ ನಿಖಿಲ್ ಅಣ್ಣ ಅವರು ವೈಯಕ್ತಿಕವಾಗಿ ನಮ್ಮೊಂದಿಗೆ ನಿಂತಿದ್ದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಅವರು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ನಮಗೆ ತುಂಬಾ ಸಂತೋಷ ಉಂಟು ಮಾಡಿದೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವೈಯಕ್ತಿಕ ಕಾಳಜಿ, ನೆರವು ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ದೊರೆತ ಸಹಾಯದಿಂದ ನಾವು ಸುರಕ್ಷಿತವಾಗಿ ನಮ್ಮ ನಮ್ಮ ಮನೆಗಳಿಗೆ ತಲುಪುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮದ ವಿದ್ಯಾರ್ಥಿ ಹರ್ಷಿತ್ ಅವರ ಪೋಷಕರು ಜಮ್ಮುವಿನಲ್ಲಿ ಸಿಲುಕಿರುವ ತಮ್ಮ ಪುತ್ರನನ್ನು ರಕ್ಷಣೆ ಮಾಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು.

ಕೂಡಲೇ ಈ ವಿಷಯವನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಗಮನಕ್ಕೆ ತಂದು ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರಕ್ಕೆ ಮನವಿ ಮಾಡಿದ್ದರು ಈಗ ಮೆನೆಗೆ ತಲುಪಿದ್ದಾರೆ.

ಕಷ್ಟದ ಸಮಯದಲ್ಲಿ ನಮ್ಮ ಜತೆ ನಿಂತಿದ್ದಕ್ಕೆ ಅವರಿಗೆ ನಾವು ಎಷ್ಟು ಧನ್ಯವಾದ ತಿಳಿಸಿದರು ಸಾಲದು ಎಂದು ಪೋಷಕರು ಸಂತಸ ವ್ಯಕ್ತ ಪಡಿಸಿದರು.

ಶ್ರೀನಗರದಿಂದ ಬೆಂಗಳೂರಿಗೆ ಸುರಕ್ಷಿತವಾಗಿ ವಾಪಸ್ ಬಂದ ಬಗ್ಗೆ ಎಲ್ಲಾ ಹದಿಮೂರು ವಿದ್ಯಾರ್ಥಿಗಳು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.ಯುದ್ಧದ ವೇಳೆ ತುಂಬಾನೇ ಭಯ ಆಗ್ತಿತ್ತು. ಎಂದು ತಿಳಿಸಿದರು.

ಶ್ರೀನಗರದಲ್ಲಿದ್ದ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾದಾಗ ತೀವ್ರ ಅನಿಶ್ಚಿತ ಮತ್ತು ಆತಂಕಕ್ಕೊಳಗಾಗಿದ್ದೆವು. ಆದರೆ ಭಾರತ ಸರ್ಕಾರದ ತ್ವರಿತ ನೆರವಿನಿಂದ ನಾವು ಅಪಾಯದಿಂದ ಪಾರಾದೆವು. ನಾವು ಸುರಕ್ಷಿತವಾಗಿ ವಾಪಸ್ ಆಗಿದ್ದೇವೆ.

ನಮ್ಮನ್ನು ಯೋಗಕ್ಷೇಮ, ಸುರಕ್ಷತೆಯ ಬಗ್ಗೆ ನಿರಂತರವಾಗಿ ನಿಗಾ ವಹಿಸಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತು ನಿಖಿಲ್ ಕುಮಾರಸ್ವಾಮಿ ಅವರಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇವೆ.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!