ದೊಡ್ಡಬಳ್ಳಾಪುರದ 4 ಸೇರಿ ಬೆಂ.ಗ್ರಾ.ಜಿಲ್ಲೆಯ 11 ಕೆರೆಗಳಲ್ಲಿ ಬೋಟಿಂಗ್ ಹಾಗೂ ಜಲ ಸಾಹಸ ಕ್ರೀಡೆ.!

Boating and water adventure sports in 11 lakes in Bengaluru Rural district, including 4 in Doddaballapura!

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಕೆರೆಗಳಲ್ಲಿ ಬೋಟಿಂಗ್ ಹಾಗೂ ಜಲ ಸಾಹಸ ಕ್ರೀಡೆಗಳನ್ನು (Boating and water adventure sports) ಆಯೋಜಿಸಲಾಗುತ್ತಿದೆ.

ಪ್ರವಾಸೋದ್ಯಮ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಲ್ಲಿ ಬೋಟಿಂಗ್ ನಡೆಸಲು ಹಾಗೂ ಜಲ ಸಾಹಸ ಕ್ರೀಡೆಗಳನ್ನು ಕೈಗೊಳ್ಳಲು ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕೆರೆಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 11 ಕೆರೆಗಳನ್ನು ಗುರುತಿಸಿ ಜಲ ಕ್ರೀಡೆ ಹಾಗೂ ಬೋಟಿಂಗ್ ಚಟುವಟಿಕೆಗಳನ್ನು ಕೈಗೊಳ್ಳಲು 11 ತಿಂಗಳ ಅವಧಿಗೆ ತಾತ್ವಿಕ ಅನುಮೋದನೆಯನ್ನು ನೀಡಿರುತ್ತಾರೆ.

ದೇವನಹಳ್ಳಿ: ತಟ್ಟೆಮಾಚನಹಳ್ಳಿ ಕೆರೆ, ಬೂದಿಗೆರೆ ಅಮಾನಿಕೆರೆ, ಬೆಟ್ಟ ಕೋಟೆ ಅಮಾನಿಕೆರೆ, ಆವತಿ ಕೆರೆ, ದೊಡ್ಡಸಣ್ಣೆ ಕೆರೆ.

ದೊಡ್ಡಬಳ್ಳಾಪುರ: ನಗರ ಕೆರೆ, ಗುಂಡಮಗೆರೆ ಕೆರೆ, ಮಧುರೆ ಅಮಾನಿಕೆರೆ, ಗುಂಜೂರು ಕೆರೆ.

ಹೊಸಕೋಟೆ: ದೊಡ್ಡ ಅಮಾನಿಕೆರೆ.

ನೆಲಮಂಗಲ: ಹಳೆನಿಜಗಲ್ ಕೆರೆ.

ಸಭೆ ನಾಳೆ

ಈ ಕೆರೆಗಳಲ್ಲಿ ಬೋಂಟಿಂಗ್ ಹಾಗೂ ಜಲ ಸಾಹಸ ಕ್ರೀಡೆಗಳನ್ನು ಕೈಗೊಳ್ಳವ ಕುರಿತು ಚರ್ಚಿಸಲು ನಾಳೆ (ಮೇ. ?14) ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯಿತಿ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆಯನ್ನು ಸಭೆ ಕರೆಯಲಾಗಿದೆ‌. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!