ಪ್ರೋಗ್ರಾಮರ್/ ಆಪರೇಶನಲ್ ಮ್ಯಾನೇಜರ್ ಹುದ್ದೆಗೆ ನೇರ ಸಂದರ್ಶನ

Registration for skills training

ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ವತಿಯಿಂದ ಜಿಲ್ಲಾ ಇ-ಆಸ್ಪತ್ರೆ ಪ್ರೋಗ್ರಾಮರ್ ನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ನೇರ ಸಂದರ್ಶನ (Interview) ಏರ್ಪಡಿಸಲಾಗಿದೆ.

ಅಭ್ಯರ್ಥಿಯು B.E/B TECH in CSE/ISE/IT or M.Tech(CS/IT) or MCA ವಿದ್ಯಾರ್ಹತೆ ಹೊಂದಿರಬೇಕು ಹಾಗೂ 3 Years experience in IT Industry as Software Programmer/Developer, Experience in HTML,XML Javascript, ASPNET, Java Postgre SQL etc. ಅನುಭವ ಹೊಂದಿರಬೇಕು. ಸಂಚಿತ ವೇತನ ರೂ: 29,000 ನೀಡಲಾಗುವುದು

ಅರ್ಹ ಅಭ್ಯರ್ಥಿಗಳು ಮೇ 30 ರಂದು ಬೆಳಗ್ಗೆ 10.30 ರಿಂದ 11.30 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ 207, 2ನೇ ಮಹಡಿ ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562110 ಇಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787452, Email :- dhobangalorerural@gmail.com ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!