ದಿನ ಭವಿಷ್ಯ, ಮೇ.15: ಈ ರಾಶಿಯವರು ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ

Astrology: Likely to be a memorable day

Astrology; ಗುರುವಾರ, ಮೇ. 15, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಸಿಗಬೇಕಾದ ಹಣ ಸಿಗುತ್ತದೆ. ಉಳಿತಾಯದ ಕಡೆಗೆ ವಿಶೇಷ ಗಮನ ಕೊಡುವುದು ಅತ್ಯಗತ್ಯ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ನಿಮಗೆ ಉತ್ತಮವಾಗಿರುತ್ತದೆ. ಸಂಬಂಧದಲ್ಲಿ ಅಪನಂಬಿಕೆ ಅಂತರ ಮೂಡಿಸಬಹುದು. ಇದರ ನಿವಾರಣೆಗೆ ಮಿತ್ರರ ನೆರವಿದೆ. ವೃತ್ತಿ ಕ್ಷೇತ್ರದಲ್ಲಿ ಕಠಿಣ ಪರಿಶ್ರಮದ ಫಲವನ್ನು ನೀವು ಖಂಡಿತವಾಗಿಯೂ ಪಡೆಯುತ್ತೀರಿ.
(ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ವೃತ್ತಿ ಕ್ಷೇತ್ರಕ್ಕನು ಗುಣವಾಗಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಉದ್ಯೋಗವನ್ನು ಬದಲಾಯಿಸಲು ಯೋಚಿಸುತ್ತಿದ್ದರೆ, ನಂತರ ಧನಾತ್ಮಕ ಚಿಂತನೆಯೊಂದಿಗೆ ನಿಮ್ಮ ನಿರ್ಧಾರವನ್ನು ತೆಗೆದುಕೊಳ್ಳಿ. ಇಂದು ವ್ಯಾಪಾರಿಗಳು ಆರ್ಥಿಕ ಲಾಭಗಳನ್ನು ಪಡೆಯುವ ಯೋಗವಿದೆ. ಇಂದು ಆಕಸ್ಮಿಕ ಪ್ರಯಾಣದ ಸಾಧ್ಯತೆಗಳಿವೆ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಪ್ರೀತಿಯ ಸಂಬಂಧ ಹೊಂದಿದ್ದರೆ ಜೀವನ ಸಂಗಾತಿಯ ಭಾವನೆಗಳ ಬಗೆಗೆ ನಿರ್ಲಕ್ಷ್ಯ ಬೇಡ. ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ. ಅಪರಿಚತ ವ್ಯಕ್ತಿಗಳು ಸಿಗಬಹುದು, ಅವರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಇಂದು ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ನೆಚ್ಚಿನವರ ಮುಂದೆ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಯೋಚಿಸುತ್ತಿದ್ದರೆ ಎಚ್ಚರಿಕೆಯ ಹೆಜ್ಜೆ ಇಡಿ. ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗವಿದೆ, ಸೌಹಾರ್ದಯುತ ವಾತಾವರಣವಿದ್ದು, ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗು ವಿರಿ,ವ್ಯಾಪಾರದಲ್ಲಿ ಉತ್ತಮ
ಲಾಭ ದೊರೆಯುವ ಯೋಗವಿದೆ.(ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾ ರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಇತ್ತೀಚೆಗೆ ಹೊಸ ಸ್ಥಳದಲ್ಲಿ ಸಂದರ್ಶನವನ್ನು ನೀಡಿದ್ದರೆ, ಇಂದು ಅದಕ್ಕೆ ಸಕಾರಾತ್ಮಕ ಉತ್ತರವನ್ನು ಪಡೆಯಬಹುದು. ಇತರರಿಂದ ಪೂರ್ಣ ಬೆಂಬಲ ಪಡೆಯುವಿರಿ. ಸಮಯಕ್ಕೆ ಸರಿಯಾಗಿ ಕೆಲಸ ಮುಗಿಯಲಿದೆ.
ನಿಮ್ಮ ಕೆಲಸವನ್ನು ದೃಢೀಕರಿಸಬಹುದು. ಇಂದು ವ್ಯಾಪಾರಸ್ಥರಿಗೆ ಉತ್ತಮ ದಿನ.
ಆರ್ಥಿಕ ರಂಗದಲ್ಲಿ ಇಂದು ಸಾಮಾನ್ಯಕ್ಕಿಂತ ಉತ್ತಮ ದಿನವಾಗಿರುತ್ತದೆ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಕೆಲಸದ ಸ್ಥಳದಲ್ಲಿ ಜನರ ಸಣ್ಣ ಮಾತುಗಳನ್ನು ಉತೇಕಿಸಬೇಡಿ. ಗೊಂದಲದ ನಿರ್ಧಾರ ಬೇಡ. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗ ಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾ ಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹೊಸ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. ಆದರೆ ಇದರಿಂದ ಅತೃಪ್ತರಾಗಬೇಡಿ. ಸ್ವಲ್ಪ ಒತ್ತಡವನ್ನು ಎದುರಿಸುತ್ತಿದ್ದರೆ, ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ ಸದಸ್ಯರ ಸಲಹೆ ಪಡೆಯಿರಿ.
(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಉದ್ಯೋಗಿಗಳಿಗೆ ಹೆಚ್ಚುವರಿ ಆದಾಯ ಸೃಷ್ಟಿಯಾಗಲಿದೆ. ವ್ಯಾಪಾರದಲ್ಲಿ ಅಧಿಕ ಲಾಭ ಇರುತ್ತದೆ. ಈ ರೀತಿ ಯೋಚಿಸಿದ ನಂತರ ನಿಮ್ಮ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಂಡರೆ, ಮುಂಬರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯಬಹುದು. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಹಿರಿಯರ ನೆರವಿನಿಂದ ನೆಂಟರ ಜತೆ ಸಂಬಂಧ ಗಟ್ಟಿಯಾಗಲಿದೆ. ವೃತ್ತಿಯಲ್ಲಿ ನಿರೀಕ್ಷಿತ ಪ್ರಗತಿ. ಉತ್ತಮ ಹೂಡಿಕೆ ಅವಕಾಶವನ್ನು ಪಡೆಯಬಹು ದು. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆ ಯಿಂದ ವರ್ತಿಸಬೇಕು.
(ಭಕ್ತಿಯಿಂದ ಕುಲ ದೇವರ ಪ್ರಾರ್ಥನೆ ಮಾಡಿ ಶುಭವಾಗು ವುದು.)

ಕುಂಭ ರಾಶಿ: ಆರೋಗ್ಯದತ್ತ ವಿಶೇಷ ಗಮನ ನೀಡಿ. ವ್ಯವಹಾರದಲ್ಲಿ ಲಾಭ. ಸ್ನೇಹಿತರ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರಸ್ಥರಿಗೆ ದಿನವು ಏರಿಳಿತದಿಂದ ಕೂಡಿರಲಿದ್ದು, ಆರ್ಥಿಕ ದೃಷ್ಟಿಯಿಂದ, ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ, (ಭಕ್ತಿಯಿಂದ ಶ್ರೀ ಚಂದ್ರಮೌಳೇ ಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ವ್ಯಾಪಾರದಲ್ಲಿ ಪ್ರತಿಸ್ಪರ್ಧಿಗಳ ಕಠಿಣ ಸ್ಪರ್ಧೆ ಇರುತ್ತದೆ. ಆದರೆ ಜಯ ನಿಮ್ಮ ಪರವಾಗಿರುತ್ತದೆ. ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಇಂದು ಕೆಲಸ ಕಾರ್ಯಗಳಲ್ಲಿ ಹಲವು ಅಡೆತಡೆಗಳು ಎದುರಾಗಬಹುದು, ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕಾರ್ಯಕ್ಷಮತೆ ಕಡಿಮೆಯಾಗು ವ ಸಾಧ್ಯತೆಯಿದ್ದು,‌ ಅಂತಹ ಪರಿಸ್ಥಿತಿಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM, Astrology, May 15

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]