ಕೊಲೆ ಪ್ರಕರಣ: ಮಗನಿಗೆ ಗಲ್ಲು, ತಂದೆಗೆ ಜೀವಾವಧಿ ಶಿಕ್ಷೆ

Drink & Drive: Driver fined Rs. 12,500!

ಕಾರವಾರ: ಆಸ್ತಿ ವಿಚಾರಕ್ಕೆ ಮಗಳ ಪತಿಯ ಮನೆಯ ನಾಲ್ವರನ್ನು ಹತ್ಯೆಗೈದಿದ್ದು ( Murder) ಸಾಬೀತಾದ ಹಿನ್ನೆಲೆಯಲ್ಲಿ ಭಟ್ಕಳ ತಾಲೂಕು ಹಲ್ಯಾಣಿಯ ವಿನಯ ಭಟ್ಟ (40) ಎಂಬಾತನಿಗೆ ಮರಣ ದಂಡನೆ ಮತ್ತು ಆತನ ತಂದೆ ಶ್ರೀಧರ ಭಟ್ಟ ಎಂಬಾತನಿಗೆ ಜೀವಾವಧಿ ಶಿಕ್ಷೆ ಹಾಗೂ 2.10 ಲಕ್ಷ ದಂಡ ವಿಧಿಸಿ ಇಲ್ಲಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

2023ರ ಫೆಬ್ರವರಿ 24ರಂದು ಭಟ್ಕಳ ತಾಲೂಕಿನ ಓಣಿಬಾಗಿಲು ಗ್ರಾಮದ ಕೃಷಿಕ ಶಂಭು ಭಟ್ಟ (70 ವರ್ಷ), ಅವರ ಪತ್ನಿ ಮಾದೇವಿ (60 ವರ್ಷ), ಪುತ್ರ ರಾಘವೇಂದ್ರ ಯಾನೆ ರಾಜು ಭಟ್ (40 ವರ್ಷ) ಹಾಗೂ ಸೊಸೆ ಕುಸುಮಾ (35 ವರ್ಷ) ಎಂಬುವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು.

ಹತ್ಯೆಯಾದ ಶಂಭು ಭಟ್ಟ ಹಾಗೂ ಅಪರಾಧಿ ಶ್ರೀಧರ ಭಟ್ಟ ಬೀಗರಾಗಿದ್ದು, ಅಪರಾಧಿಯ ಪುತ್ರಿ ವಿದ್ಯಾ ಭಟ್ಟ ಪಾಲಿನ ಆಸ್ತಿ ಕಲಹದ ವಿಷಯಕ್ಕೆ ಹತ್ಯೆ ನಡೆದಿತ್ತು ಎಂಬುದು ಸಾಬೀತಾಗಿದೆ.

ಹತ್ಯೆ ನಡೆದ ದಿನ ಮನೆಯೊಳಗೆ ಮಲಗಿದ್ದ ಸಣ್ಣ ಮಗು ಮತ್ತು ಪಕ್ಕದ ಮನೆಗೆ ಆಡಲು ಹೋಗಿದ್ದ ಇನ್ನೊಬ್ಬ ಮಗ ಪಾರಾಗಿದ್ದರು. ಇಬ್ಬರೂ ಮಕ್ಕಳು ಅನಾಥರಾಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ಹಿರಿಯ ಸರಕಾರಿ ಅಭಿಯೋಜಕಿ ತನುಜಾ ಬಿ.ಹೊಸಪಟ್ಟಣ ವಾದ ಮಂಡಿಸಿದ್ದರು ಎಂದು ವರದಿಯಾಗಿದೆ.

ರಾಜಕೀಯ

ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್‌ ನಡೆ..!

ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್‌ ನಡೆ..!

ತಮ್ಮ ಸರ್ಕಾರವನ್ನು ಕೆಳಗಿಳಿಸಿ, ಅನ್ಯ ಪಕ್ಷದ ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ, ಸದಾ ಅವರನ್ನು ಕೆಳಗಿಳಿಸಲು ಸುಳ್ಳು ಪ್ರಚಾರ ಮಾಡುತ್ತಾ, ಸಾಂವಿಧಾನಿಕ ಬಿಕ್ಕಟ ಸೃಷ್ಟಿಸಲು ಕಾಯುವ ಪಕ್ಷಗಳ ನಡುವೆ ಎಂಕೆ ಸ್ಟಾಲಿನ್ (MK Stalin)

[ccc_my_favorite_select_button post_id="121840"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]