Three people in Karnataka die after car falls into well..!

ಕಾರು ಬಾವಿಗೆ ಉರುಳಿ ಕರ್ನಾಟಕದ ಮೂವರು ದುರ್ಮರಣ..!| Video

ಅನ್ನಮಯ್ಯ: ಚಲಿಸುತ್ತಿದ್ದ ಕಾರು ಚಾಲಕನ ‌ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಪರಿಣಾಮ ಕರ್ನಾಟಕದ (Karnataka) ಮೂವರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ (Andrapradesh) ಅನ್ನಮಯ್ಯ ಜಿಲ್ಲೆಯ ಪೀಲೇರು ಸಮೀಪದ ಬಾಲಂವಾರಪಲ್ಲಿ ಬಳಿ ಸಂಭವಿಸಿದೆ.

ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿಯ ಲೋಕೇಶ್, ಚಂದ್ರನಹಳ್ಳಿ ನಿವಾಸಿ ಶಿವಾನಂದ ಹಾಗೂ ಕೋಲಾರ ಜಿಲ್ಲೆಯ ಸುಗಟೂರಿನ ಚಲಪತಿ ಮೃತರು ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮುಂಜಾನೆ ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಇದ್ದಕ್ಕಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಾವಿಗೆ ಬಿದ್ದಿದೆ. ಈ ವೇಳೆ ಲೋಕೇಶ್, ಶಿವಾನಂದ, ಚಲಪತಿ ಮೃತಪಟ್ಟಿದ್ದರೆ, ಸುನೀಲ್, ತಿಪ್ಪಾರೆಡ್ಡಿ ಕಾರಿನ ಹಿಂಬದಿ ಗಾಜನ್ನು ಒಡೆದು ಹೊರಗೆ ಬಂದಿದ್ದಾರೆ.

ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೀಲೇರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!