Astrology: Likely to be a memorable day

ದಿನ ಭವಿಷ್ಯ, ಮೇ.19: ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಸಾಧ್ಯತೆ

Astrology: ಸೋಮವಾರ, ಮೇ, 19, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಸ್ವಯಂಕೃತ ಅಪರಾಧಗಳು, ವಾಹನ ಸ್ಥಿರಾಸ್ತಿ ತೊಂದರೆಗಳು, ಅನಾರೋಗ್ಯ,ಶತ್ರು ಕಾಟಗಳು, ಸಾಲದ ಚಿಂತೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆಯುಷ್ಯದ ಭೀತಿ ಕಲಹಗಳು, ಆರ್ಥಿಕ ತೊಂದರೆಗಳು

ವೃಷಭ: ದಾಂಪತ್ಯ ಕಲಹಗಳು, ಮಕ್ಕಳಿಂದ ಅನುಕೂಲ, ಆರ್ಥಿಕ ಚೇತರಿಕೆ,ಅನಿರೀಕ್ಷಿತ ಧನಾಗಮನ, ಪಾಲುದಾರಿಕೆಯಲ್ಲಿ ಸಮಸ್ಯೆ, ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಆಹಾರದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅಧಿಕ ಕೋಪತಾಪಗಳು, ಮಾತಿನಿಂದ ತೊಂದರೆ, ಪೂರ್ವದ ಪುಣ್ಯ ಫಲ,ದೂರ ಪ್ರಯಾಣ

ಮಿಥುನ: ಕೆಲಸಗಾರರೊಂದಿಗೆ ಕಲಹ, ಶತ್ರುಕಾಟ, ಸಾಲದ ಚಿಂತೆ, ಅತಿ ಬುದ್ಧಿವಂತಿಕೆ, ಆಯಾಸ, ಸಂಕಟ, ಚರ್ಮ ಸಮಸ್ಯೆ, ಬಂಧುಗಳಿಂದ ಸಮಸ್ಯೆ, ವಾಹನ ಅಪಘಾತಗಳು, ಕೋರ್ಟ್‍ ಕೇಸ್‍ಗಳ ಚಿಂತೆ, ಸೋಲು ನಷ್ಟ ನಿರಾಸೆಗಳು.

ಕಟಕ: ಗರ್ಭ ಸಮಸ್ಯೆಗಳು, ಮಕ್ಕಳ ಭವಿಷ್ಯದ ಚಿಂತೆ, ಅನಗತ್ಯ ಖರ್ಚುಗಳು,ಗುಲಾಮಗಿರಿಯ ನಡವಳಿಕೆ, ಪಾಪಕರ್ಮಗಳ ಕಾಟ, ಆರ್ಥಿಕ ಹಿನ್ನಡೆ, ಪಾಲುದಾರಿಕೆಯಲ್ಲಿ ಸಂಶಯಗಳು.

ಸಿಂಹ: ಸ್ಥಿರಾಸ್ತಿ ವಾಹನ ಯೋಗ, ಸಾಲ ದೊರೆಯುವುದು, ಮಿತ್ರರು ದೂರ, ಉತ್ತಮ ಹೆಸರುಗಳಿಸುವ ಹಂಬಲ, ತಂದೆಯಿಂದ ಲಾಭ, ಧನ ಸಂಗ್ರಹಣೆ, ಆರ್ಥಿಕ ಚೇತರಿಕೆ, ಕೆಲಸಗಾರರೊಂದಿಗೆ ಉತ್ತಮ ಬಾಂಧವ್ಯ

ಕನ್ಯಾ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆಕಸ್ಮಿಕ ಪ್ರಯಾಣ, ಪ್ರೀತಿ-ಪ್ರೇಮದಲ್ಲಿ ಆಸಕ್ತಿ,ಧಾರ್ಮಿಕ ಆಚರಣೆಗಳು, ಸಭ್ಯತೆಯ ನಡವಳಿಕೆ, ದುಂದುವೆಚ್ಚ, ಉದ್ಯೋಗ ನಷ್ಟದ ಚಿಂತೆ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ದುಶ್ಚಟಗಳಿಂದ ತೊಂದರೆ, ಮಾಟ ಮಂತ್ರ ತಂತ್ರದ ಭೀತಿ

ತುಲಾ: ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ದೂರ ಪ್ರಯಾಣ, ಆರ್ಥಿಕ ಚೇತರಿಕೆ, ಆಧ್ಯಾತ್ಮಿಕ ಚಿಂತನೆ, ಹಿರಿಯರ ಮಾರ್ಗದರ್ಶನ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಪ್ರಗತಿ, ಮಾತಿನಿಂದ ವಿರೋಧ

ವೃಶ್ಚಿಕ: ಆಕಸ್ಮಿಕ ಪ್ರಯಾಣ, ಬಂಧು ಬಾಂಧವರಿಂದ ಸಹಾಯ, ಸ್ಥಿರಾಸ್ತಿ ವಾಹನ ನಷ್ಟ, ಚಿಂತೆಗಳು, ಶತ್ರುಗಳೊಂದಿಗೆ ಕಲಹ, ಸಾಲಗಾರರಿಂದ ಕಿರಿಕಿರಿ

ಧನಸ್ಸು: ದಾಂಪತ್ಯ ಕಲಹಗಳು, ಮಕ್ಕಳೊಂದಿಗೆ ಕಿರಿಕಿರಿ, ಉದ್ಯೋಗ ಅನುಕೂಲ, ಸಂಗಾತಿಯಿಂದ ಲಾಭ, ಉತ್ತಮ ಹೆಸರು, ಉದ್ಯೋಗದ ಹುಡುಗಾಟ, ಬಂಧುಗಳಿಂದ ನಷ್ಟ,ಪ್ರಯಾಣ ಹಿನ್ನಡೆ, ಗೌರವಯುತ ಜೀವನಕ್ಕೆ ಪೆಟ್ಟು

ಮಕರ: ಸಂಗಾತಿಯೊಂದಿಗೆ ಶತ್ರುತ್ವ, ನಷ್ಟ, ಋಣ ಭಾದೆಗಳು, ಅನಾರೋಗ್ಯ, ವಾಹನದಿಂದ ತೊಂದರೆ, ತಂದೆಯಿಂದ ಸಹಾಯದ ನಿರೀಕ್ಷೆ.

ಕುಂಭ: ಸಾಲ ತೀರಿಸುವಿರಿ, ಏಕಾಗ್ರತೆಯ ಕೊರತೆ, ಕಾನೂನುಬಾಹಿರ ಚಟುವಟಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪೂರ್ವಪುಣ್ಯ ಫಲಗಳು, ಜೈಲುವಾಸ, ಉದ್ಯೋಗದಲ್ಲಿ ಪ್ರಗತಿ, ದಾಯಾದಿಗಳಿಂದ ನಷ್ಟ

ಮೀನ: ಮಕ್ಕಳಿಂದ ಆರ್ಥಿಕ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಉದ್ಯೋಗದಲ್ಲಿ ಅನುಕೂಲ, ಸಂಗಾತಿಯಿಂದ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಕುಟುಂಬದಿಂದ ಸಹಕಾರ, ಶುಭ ಕಾರ್ಯ ಪ್ರಗತಿ, ಗುಪ್ತ ಯೋಚನೆಗಳಿಂದ ತೊಂದರೆ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]