Astrology: Likely to be a memorable day

ದಿನ ಭವಿಷ್ಯ, ಈ ರಾಶಿಯವರಿಗೆ ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ

Astrology: ಬುಧವಾರ, ಮೇ.21, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾ ರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯುವುದು
ಮತ್ತು ಕುಟುಂಬ ವರ್ಗದವರ
ಸಹಕಾರವೂ ದೊರೆಯುವ ಯೋಗವಿದೆ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ: ದಿನನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವು ದರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕಟಕ ರಾಶಿ: ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮ ವಾಗಿರುತ್ತದೆ. ಬೆಳ್ಳಗೆ ಇರುವು ದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರು ತ್ತದೆ , ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕನ್ಯಾ ರಾಶಿ: ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತುಲಾ ರಾಶಿ: ಅಧಿಕ ಭಾವನೆ ಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರರೊಂದಿಗೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ, ಎಲ್ಲರಿಗೂ ಅಸುಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ವೃಶ್ಚಿಕ ರಾಶಿ: ನಿರಾಶಾದಾಯಕ ನಡವಳಿಕೆ ಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವು ದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿ ಯನ್ನು ಕುಂಠಿತಗೊಳಿಸಿ ದೆಯಂದು ಕಂಡುಕೊಳ್ಳಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. (ಭಕ್ತಿಯಿಂದ ಶ್ರೀ ಕುಲ ದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಧನಸ್ಸು ರಾಶಿ: ವಾದ-ವಿವಾದ ಗಳಿಗೆ ಕಾರಣರಾಗದಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕ ವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ. ನಿಂತ ಕೆಲಸಕಾರ್ಯಗಳನ್ನು ಚಾಲನೆಗೊಳಿಸಿರಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಕರ ರಾಶಿ: ದೂರ ಸಂಚಾರದಿಂದ ದೇಹಾ ಯಾಸವಾದೀತು. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವ ರಣ.ಅನುಕೂಲ. ವಿದ್ಯಾರ್ಥಿಗಳಿಗೆ ವಿದ್ಯಾಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರ ದಲ್ಲಿ ಯಶಸ್ಸನ್ನು ಪಡೆಯುವಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥ ನೆ ಮಾಡಿ ಒಳಿತಾಗುವುದು.)

ಕುಂಭ ರಾಶಿ: ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಬಾಯಿಸಬಲ್ಲಿರಿ. ಪಿತ್ರಾರ್ಜಿತ
ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಅಧಿಕ ಬಂಡವಾ ಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡ ವರಿಗೆ ಯಶಸ್ಸು. ಕಾರ್ಮಿಕವರ್ಗ ದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು. (ಭಕ್ತಿಯಿಂದ ಶ್ರೀ ಅಷ್ಟಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!