Doddaballapura: Hindutva book released

ದೊಡ್ಡಬಳ್ಳಾಪುರ: ಹಿಂದುತ್ವ ಕೃತಿ ಬಿಡುಗಡೆ

ದೊಡ್ಡಬಳ್ಳಾಪುರ: ಮಂಥನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ಹಿಂದುತ್ವ ವರ್ತಮಾನದ ಸಂದರ್ಭದಲ್ಲಿ ಹಿಂದುತ್ವ ಪುಸ್ತಕ (Hindutva Book )ಬಿಡುಗಡೆ ಕಾರ್ಯಕ್ರಮ ನಗರದ ಭಗತ್ ಸಿಂಗ್ ಕ್ರೀಡಾಂಗಣದ ಸಮೀಪದ ಶಿವಗಂಗಾ ಸಂಘದ ಕಾರ್ಯಾಲಯದಲ್ಲಿ ನಡೆಯಿತು.

ವಕೀಲರು ಹಾಗೂ ವಿಶ್ವ ಸಂವಾದ ಕೇಂದ್ರದ ವಿಶ್ವಸ್ಥರಾದ ಕ್ಷಮಾ ನರಗುಂದ ಮತ್ತು ಕೀರ್ತಿ ಅಂಡ್ ಕೊ ಮಾಲಿಕರಾದ ಮುನೇಶ್ ಹಿಂದುತ್ವ ಕೃತಿಯನ್ನು ಬಿಡುಗಡೆ ಮಾಡಿದರು.

ಕ್ಷಮಾ ನರಗುಂದ ಮಾತನಾಡಿ, ಹಿಂದುತ್ವದ ವಿಚಾರ ಕುರಿತ ದೃಷ್ಟಿಕೋನ ವಿಶಾಲವಾಗಿದೆ. ಕರ್ಮ, ಸಿದ್ದಾಂತ, ಮೋಕ್ಷ ಮಾರ್ಗದ ಬಗ್ಗೆ ನಮ್ಮ ಸನಾತನ ಧರ್ಮದಲ್ಲಿ ಉಲ್ಲೇಖಗಳಿವೆ. ಮುಖ್ಯವಾಗಿ ಸಂವಿಧಾನದಲ್ಲಿರುವ ಸಮಾನತೆ, ಸ್ವಾತಂತ್ರ್ಯ ಮತ್ತು ಬ್ರಾತೃತ್ವದ ವಿಚಾರವನ್ನು ಸನಾತನ ಧರ್ಮ ಗ್ರಂಥದಿಂದಲೇ ತೆಗೆದುಕೊಳ್ಳಲಾಗಿದೆ. ಇದರ ಮಹತ್ವ ಅರಿತು ನಮ್ಮ ಧರ್ಮ ಸಂಸ್ಕೃತಿ ರಕ್ಷಣೆಗಾಗಿ ನಾವು ಕಟಿಬದ್ದರಾಬೇಕು ಎಂದರು.

ಪುಸ್ತಕದಲ್ಲಿ ಫೆಬ್ರವರಿಯಲ್ಲಿ ನಡೆದ ಲೋಕಮಥ್ ವಿನ ಮೋಹನ ಜೀ ಭಾಗವತ್‌ರ ಬೌದಿಕ್ ನ ಸಾರಾಂಶ ಸುರೇಶ್ ಸೋನಿ ಹಾಗೂ ಅರುಣ್ ಜೀ ಅವರು ಬರೆದ ಹಿಂದೂತ್ವದ ಲೇಖನಗಳಲ್ಲಿನ ಅಂಶಗಳನ್ನು ಸತ್ಯನಾರಾಯಣ, ನಾಗರಾಜು ಅವರು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮಂಥನದ ಕಾರ್ಯಕರ್ತರಾದ ನಾಗರಾಜ್, ಜಗದೀಶ್, ಪ್ರದೀಪ್, ಕೆ.ಸಿ.ವೆಂಕಟೇಶ್, ಭಾಸ್ಕರ್, ಸ.ರಮೇಶ್, ಸಾಹಿಲ್ ಸುರಾಣ ಇದ್ದರು.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!