Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರ ಉದ್ಯೋಗದ ಸಮಸ್ಯೆಗೆ ಪರಿಹಾರ ಸಾಧ್ಯತೆ

Astrology: ಗುರುವಾರ, ಜನವರಿ 22, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮ ದೆಡೆಗೆ ಸಾಗುವ ಸೂಚನೆ ಇದೆ.

ವೃಷಭ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವುದು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು.

ಮಿಥುನ: ಹೊಟ್ಟೆ ಕಿಚ್ಚು ಪಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರ ಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.

ಕಟಕ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು.

ಸಿಂಹ: ಪೂರ್ವ ತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು.

ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲಿ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ.

ತುಲಾ: ಹೊಸ ಯೋಜನೆಗೆ ಸಂಬಂಧಿಸಿದಂತೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ.

ವೃಶ್ಚಿಕ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವುದು.

ಧನಸ್ಸು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿ ಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು.

ಮಕರ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ವಿದೇಶ ಪ್ರಯಾಣದ ಯೋಗವಿದೆ.

ಕುಂಭ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು.ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.

ಮೀನ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮ ವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲ ದಾನ ಮಾಡಿರಿ.

ರಾಹುಕಾಲ: 01:54 ರಿಂದ 03:20
ಗುಳಿಕಕಾಲ: 09:37 ರಿಂದ 11:03
ಯಮಗಂಡಕಾಲ: 06:46 ರಿಂದ 08:11

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!