ದೊಡ್ಡಬಳ್ಳಾಪುರ: ಹೋರ್ಡಿಂಗ್ಸ್‌ಗಳಲ್ಲಿ ಕನ್ನಡದ ನಿರ್ಲಕ್ಷ್ಯ.. ಕ್ರಮಕ್ಕೆ ಕರವೇ ಆಗ್ರಹ

Doddaballapura: Neglect of Kannada on hoardings.. Demand for action

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯೊಳಗಿನ ಹೋರ್ಡಿಂಗ್ಸ್ ಗಳಲ್ಲಿ (Hoardings) ಕನ್ನಡವನ್ನು (Kannada) ಸಂಪೂರ್ಣ ನಿರ್ಲಕ್ಷಿಸಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಕರವೇ ಪ್ರವೀಣ್ ಕುಮಾರ್ ಶೆಟ್ಟಿ (Karave Praveen Kumar Shetty) ಬಣದ ಕಾರ್ಯಕರ್ತರು ಕಠಿಣ ಕ್ರಮಕ್ಕೆ ಒತ್ತಾಯಿಸಿ, ಪೌರಾಯುಕ್ತರಿಗೆ ದೂರು ನೀಡಿದ್ದಾರೆ.

ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ (Rajaghatta Ravi) ಅವರ ನೇತೃತ್ವದಲ್ಲಿ ಪೌರಾಯುಕ್ತ ಕಾರ್ತೀಕ್ ಈಶ್ವರ್ ಅವರಿಗೆ ಮನವಿ ಪತ್ರ ನೀಡಲಾಗಿದೆ.

ಈ ಕುರಿತು ಮಾತನಾಡಿದ ಮುಖಂಡರು ನಗರಸಭೆ ವ್ಯಾಪ್ತಿಯಲ್ಲಿ ಹಲವಾರು ಹೋರ್ಡಿಂಗಗಳಿದ್ದು ಅದರಲ್ಲಿ ಪ್ರದರ್ಶಿಸುವ ಜಾಹೀರಾತುಗಳಲ್ಲಿ ಪ್ರಮುಖವಾಗಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

ಫಲಕದ ತುಂಬಾ ಆಂಗ್ಲ ಭಾಷೆ ರಾರಾಜಿಸುತ್ತಿರುತ್ತದೆ. ಹಾಗೂ ಕೆಲವು ಫಲಕಗಳಲ್ಲಿ ಅಶ್ಲೀಲ ಚಿತ್ರಗಳು ಸಾರ್ವಜನಿಕರಿಗೆ ವಿಶೇಷವಾಗಿ ಮಹಿಳೆಯರಿಗೆ ತೀವ್ರ ಮುಜುಗರ ತರಿಸುವಂತಿರುತ್ತವೆ. ಅಲ್ಲಿ ಮಹಿಳೆಯರು ಓಡಾಡಲು ಕೂಡ ಮುಜುಗರವಾಗುತ್ತದೆ.

ಆದ ಕಾರಣ ನಗರಸಭೆ ಈ ಕೂಡಲೇ ಸಂಬಂಧಪಟ್ಟ ಫಲಕಗಳ ಮಾಲೀಕರಿಗೆ ತುರ್ತು ಸಭೆ ನಡೆಸಿ, ಅವರು ಕಡ್ಡಾಯವಾಗಿ ಕನ್ನಡ ಭಾಷೆ ಹಾಗೂ ಅಶ್ಲೀಲವೆನಿಸುವ ಜಾಹೀರಾತುಗಳಿಗೆ ಸಂಬಂಧಿಸಿದಂತೆ ನಿಯಮ ಪಾಲಿಸಲು ಆದೇಶಿಸಬೇಕು.

ಅಲ್ಲದೆ ಈಗಾಗಲೇ ಕನ್ನಡ ಬಾಷೆ ನಿರ್ಲಕ್ಷಿಸಿರುವ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಇಲ್ಲವಾದಲ್ಲಿ ಕರವೇ ನೇರ ಕಾರ್ಯಾಚರಣೆಯ ಮೂಲಕ ತೆರವುಗೊಳಿಸುತ್ತದೆ. ನಂತರದ ಯಾವುದೇ ಪರಿಣಾಮಗಳಿಗೂ ನಗರಸಭೆಯೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಮುಖಂಡರಾದ ಶ್ರೀ ನಗರ ಮನು, ವಕೀಲರಾದ ಮುನಿರಾಜ್, ಸುಬ್ರಮಣಿ, ಕೋಡಳ್ಳಿ ಬಾಬು, ಮೋಹನ್, ಮಂಜುನಾಥ್, ಡಿ.ಕ್ರಾಸ್ ಬಾಲು,
ಹಮೀದ್, ಆದಿಲ್ ಇದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]