Horticulture Department invites applications for incentives for various crops

ತೋಟಗಾರಿಕೆ ಇಲಾಖೆಯಿಂದ ವಿವಿಧ ಬೆಳೆಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬೆಂ.ಗ್ರಾಂ.ಜಿಲ್ಲೆ: 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯಡಿ ಜಿಲ್ಲೆಯ ನಾಲ್ಕು ತಾಲ್ಲೂಕಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಇಲಾಖೆ ವತಿಯಿಂದ ರೈತರಿಗೆ ಪ್ರೋತ್ಸಾಹಧನ (Incentives) ನೀಡಲಾಗುತ್ತಿದೆ.

ಈ ಕಾರ್ಯಕ್ರಮದಡಿ ರೈತರು ದ್ರಾಕ್ಷಿ, ಬಾಳೆ, ಮಾವು,ಪರಂಗಿ ಹಣ್ಣು, ದಾಳಿಂಬೆ, ಸೀಬೆ,ಡ್ರಾಗನ್ ಪ್ರೊಟ್,ಬೆಣ್ಣೆ ಹಣ್ಣು, ಹಣಬೆ,ಹೈಬ್ರಿಡ್ ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಬೆಳೆಯಬಹುದು.

ಇದಕ್ಕೆ ಬೇಕಾದ ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಪ್ರಾಥಮಿಕ ಸಂಸ್ಕರಣ ಘಟಕಗಳು, ಹಸಿರು ಮನೆ, ಕೃಷಿಹೊಂಡ,ಜೇನುಸಾಕಾಣಿಕೆ , ಮೊಬೈಲ್ ವೆಂಡಿಂಗ್ ಕಾರ್ಟ್, ಸೋಲಾರ್ ಪವರ್ ಕೋಲ್ಡ್ ರೂಂ, ಜೀಜೋತ್ಪದಕ ಘಟಕಗಳನ್ನು ನಿರ್ಮಿಸಿಕೊಳ್ಳಲು ರೈತರು ತೋಟಗಾರಿಕೆ ಇಲಾಖೆಯಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

ಅರ್ಜಿಯನ್ನು ಮೇ 31ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಮಲ್ಲಿಕಾರ್ಜುನ್ ಬಾಬು – 9448825101.

ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ನಿರ್ದೇಶಕರು ಶಶಿಕಲಾ ಟಿ.ಆರ್ – 9482129648.

ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ನಿರ್ದೇಶಕರು ಎಂ.ಎಸ್ ದೀಪಾ – 9880210892.

ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ನಿರ್ದೇಶಕರು ಹರೀಶ್ – 9880461607 ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!