Bamul Election: Let JDS party show its strength - B.Munegowda

ಬಮೂಲ್ ಚುನಾವಣೆ: ಜೆಡಿಎಸ್ ಪಕ್ಷದ ಶಕ್ತಿ ತೋರಿಸೋಣ – ಬಿ.ಮುನೇಗೌಡ ಕರೆ

ದೊಡ್ಡಬಳ್ಳಾಪುರ: ಬಮೂಲ್ (Bamul) ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಮತ ದೊರಕಿಸಿ, ವಿಜೇತರನ್ನಾಗಿಸುವ ಮೂಲಕ, ಜೆಡಿಎಸ್ (JDS) ಪಕ್ಷಕ್ಕೆ ಶಕ್ತಿಯಿಲ್ಲವೆಂದು ಅವಹೇಳನ ಮಾಡಿದವರಿಗೆ ತಕ್ಕ ಉತ್ತರ ನೀಡಲು ಶಕ್ತಿ ಮೀರಿ ಹೋರಾಟ ನಡೆಸೋಣ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಮುನೇಗೌಡ (B.Munegowda) ಅವರು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಈ ಕುರಿತಂತೆ ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 25 ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (Bamul) ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವರು, ವರಿಷ್ಠರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅನುಮತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ.

MPCS ನಲ್ಲಿ ಹೆಚ್ಚು ಅಧ್ಯಕ್ಷರನ್ನು ಹೊಂದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ನಿರ್ದೇಶಕ ಸ್ಥಾನಗಳಿಗೆ ಜೆಡಿಎಸ್ ಬೆಂಬಲಿತರ ಸ್ಪರ್ಧೆ ಕುರಿತು ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ, ಅರ್ಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಬಹಳಷ್ಟು ಶ್ರಮಪಟ್ಟು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಆದಾಗ್ಯೂ ಕೆಲವರು ಆಸೆ ಆಮಿಷಗಳನ್ನು ಒಡ್ಡುವ ಮೂಲಕ ನಮ್ಮ ಪಕ್ಷದ ಶಕ್ತಿ ಕುಂದಿಸಲು ಮುಂದಾಗಿರುವ ಮಾತುಗಳು ಕೇಳಿಬಂದಿದೆ.

ಈ ಬಮೂಲ್ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಶಕ್ತಿ, ಒಗ್ಗಟ್ಟು ಎಷ್ಟಿದೆ ಎಂಬುದನ್ನು ನಮ್ಮ ಪಕ್ಷವನ್ನು ಅವಹೇಳನ ಮಾಡಿದವರಿಗೆ ತೋರಿಸಬೇಕಿದೆ.

ಇತರೆ ಪಕ್ಷದ ಪ್ರತಿ ಸ್ಪರ್ಧಿ ಗೆಳೆಯ, ಸಂಬಂಧಿಕ ಯಾರೇ ಆಗಿರಲಿ. ಈ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ, ಆತ್ಮಸಾಕ್ಷಿಯಿಂದ ಜೆಡಿಎಸ್‌ ಅಭ್ಯರ್ಥಿಗೆ ಮತ ದೊರಕಿಸಬೇಕಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂರು ತಾಲೂಕಿನಲ್ಲಿ ಎಂಪಿಸಿಎಸ್ ಅಧ್ಯಕ್ಷರಲ್ಲಿ ಜೆಡಿಎಸ್ ಬೆಂಬಲಿತರು ಹೆಚ್ಚಾಗಿದ್ದಾರೆ. ಇವರ ಗೆಲುವಿಗೆ ಪಕ್ಷದ ಕೊಡುಗೆ ಅಪಾರವಾಗಿದೆ. ಆದ್ದರಿಂದ ಎಂಪಿಸಿಎಸ್ ಅಧ್ಯಕ್ಷರು, ಯಾವುದೇ ಆಸೆ, ಆಮಿಷಗಳಿಗೆ ಬೆಲೆ ಕೊಡದೆ, ಪ್ರಾಮಾಣಿಕವಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಬೇಕೆಂದು ಮುನೇಗೌಡ ಕೋರಿದ್ದಾರೆ.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!