Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರಿಂದು ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರ

Astrology: ಶನಿವಾರ, ಮೇ.24, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಈ ದಿನ ಬರುವ ಅಡೆ-ತಡೆ ಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು. ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿ ಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮ ವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು. ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ. ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ  ಪರಿಸ್ಥಿತಿ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ನಿಮ್ಮ ಕ್ರಿಯಾಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆಯು ಗೌರವ ಆದರಗಳನ್ನು ತಂದು ಕೊಡುವುದು. ಹಿತ ಶತ್ರುಗಳ ಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ. ಈ ದಿನದ ಕ್ಲಿಷ್ಟಕರ ಸನ್ನಿವೇಶ ವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಕನ್ಯಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜತನದಿಂದ ಕಾಪಾಡುವುದು ಉತ್ತಮ. ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ. ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತುಲಾರಾಶಿ:ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯ ಗಳಲ್ಲಿ ಗೆಲುವನ್ನು ಸಾಧಿಸುವಿರಿ. ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನ ದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಶ್ಚಿಕ ರಾಶಿ: ವಿನಾಕಾರಣ ಆಪಾದನೆಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಧನಸ್ಸು ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗುವುದು ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಕರ ರಾಶಿ: ಇಂದು ಕೆಲವು ಸವಾಲು ಗಳಿರುತ್ತವೆ. ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ,ನೀವು ಖಂಡಿ ತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆ ಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನ ಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆ ಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪ ವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿ ಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನಿಮ್ಮ ಸ್ನೇಹಿತರು ಸಕಾಲ ದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರವಾಗುವುದು. ಕಚೇರಿಯಲ್ಲಿ ಹೊಸ ತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!