Request to the Energy Minister to establish power substations in Hoskote area

Hosakote ವ್ಯಾಪ್ತಿಯಲ್ಲಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಇಂಧನ ಸಚಿವರಿಗೆ ಮನವಿ

ಬೆಂ.ಗ್ರಾ ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ (KH Muniyappa) ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (Hosakote) ತಾಲ್ಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಇಂಧನ ಸಚಿವರಾದ ಕೆ.ಜೆ ಜಾರ್ಜ್ (K.J.George) ಅವರಿಗೆ ಮನವಿ ಮಾಡಿದರು.

ಹೊಸಕೋಟೆ ನಗರದಲ್ಲಿ 400/200 ಕೆ.ವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ, ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ 220 ಕೆ.ವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ, ತಾತನೂರು, ಬಾನಹಳ್ಳಿ, ತಮ್ಮರಸನಹಳ್ಳಿ, ಎಂ ಸತ್ಯವಾರ, ಅಟ್ಟೂರಿನಲ್ಲಿ 66 ಕೆ.ವಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ(ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ಬೆಂಗಳೂರು ವಿದ್ಯುತ್ ಪ್ರಸರಣ ನಿಗಮದ(ಬೆಸ್ಕಾಂ)ವ್ಯವಸ್ಥಾಪಕ ನಿರ್ದೇಶಕರಾದ ಡಾ.ಎನ್ ಶಿವಶಂಕರ ಅವರು ಉಪಸ್ಥಿತರಿದ್ದರು.

ರಾಜಕೀಯ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ ಮತದಾರರ ವಿವರ ಪ್ರಕಟ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ

ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾದ ಆದೇಶದ ನಂತರ ಬಿಹಾರದಲ್ಲಿ ಕರಡು ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ (Election Commission) ಬಿಡುಗಡೆ ಮಾಡಿದೆ.

[ccc_my_favorite_select_button post_id="112766"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!