ಅಯೋಧ್ಯೆ: ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಅವರು ಪತ್ನಿ ಅನುಷ್ಕಾ ಶರ್ಮಾ (Anishka Shrama) ಅವರು ಉತ್ತರ ಪ್ರದೇಶದ ಅಯೋಧ್ಯಾ ಧಾಮಕ್ಕೆ ಭೇಟಿ ನೀಡಿ, ಅಲ್ಲಿನ ಹನುಮಾನ್ ಗರ್ಹಿ ದೇವಾಲಯಲ್ಲಿ ಪ್ರಾರ್ಥನೆ ಸಲ್ಲಿಸಿದರು.
#WATCH | Uttar Pradesh: Indian Cricketer Virat Kohli, along with his wife and actor Anushka Sharma, visited and offered prayers at Hanuman Garhi temple in Ayodhya. pic.twitter.com/pJAGntObsE
— ANI (@ANI) May 25, 2025
ಈ ಸಮಯದಲ್ಲಿ ಅವರು ಮಹಾಂತ್ ಸಂಜಯ್ ದಾಸ್ ಜಿ ಮಹಾರಾಜ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.