Doddaballapura: Housewife hangs herself in front of her child..!

ಪ್ರೇಮ ವೈಫಲ್ಯ.. ಯುವಕ ನೇಣಿಗೆ ಶರಣು..!| Suicide

ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿಯನ್ನ ಪ್ರೀತಿಸುತಿದ್ದ ಪ್ರೇಮಿಯೊಬ್ಬ ರಾತ್ರಿ ತನ್ನ ಪ್ರೇಯಸಿಯ ಹುಟ್ಟು ಹಬ್ಬ ಆಚರಿಸಿ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ.

ನೇಣಿಗೆ ಶರಣಾದ ಯುವಕನನ್ನು ಅಜ್ಜವಾರ ಗ್ರಾಮದ ಯುವಕ ಮಂಜುನಾಥ್ (27 ವರ್ಷ) ಮೃತ ದುರ್ದೈವಿ.

ತನ್ನ ಸೋದರ ಮಾವನ ಮಗಳು ಅಪ್ರಾಪ್ತ ಯುವತಿಯನ್ನ ಪ್ರೀತಿಸುತ್ತಿದ್ದ ಮಂಜುನಾಥ್ ಲವ್ ಬ್ರೇಕಪ್ ಅಥವಾ ಏನಾಯ್ತ ಗೊತ್ತಿಲ್ಲ ರಾತ್ರಿ ಖುಷಿಯಾಗಿ ತನ್ನ ಲವರ್‌ಜತೆ ಕೇಕ್ ಕತ್ತರಿಸಿ ಹುಟ್ಟಿ ಹಬ್ಬ ಆಚರಿಸಿದ ಯುವಕ ಬೆಳಿಗ್ಗೆ ಸಾವಿಗೆ ಶರಣಾಗಿದ್ದಾನೆ.

ಮಂಜುನಾಥ್ ಬೋರ್‌ವೆಲ್‌ ರಿಪೇರಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಈ ಹಿಂದೆ ಒಬ್ಬ ಯುವತಿಯನ್ನು ಪ್ರೀತಿಸುತಿದ್ದನಂತೆ, ನಂತರ ಅವಳಿಗೆ ಮತ್ತೊಬ್ಬರ ಜೊತೆ ಮದುವೆ ಆಗೋಯ್ತು ಅಂತ ಬೇಸರದಲ್ಲಿದ್ದ ಯುವಕ ಇನ್ನೂ ಹದಿನೆಂಟು ವರ್ಷ ದಾಟದ ತನ್ನ ಸೋದರ ಮಾನವ ಮಗಳನ್ನೆ ಪ್ರೀತಿಸುತಿದ್ದ ಎನ್ನಲಾಗಿದೆ.

ರಾತ್ರಿ ಹುಟ್ಟು ಹಬ್ಬ ಆಚರಿಸಿದ ನಂತರ ಎನಾಯ್ತ ಗೊತ್ತಿಲ್ಲ ಮನನೊಂದ ಯುವಕ ಮಂಜುನಾಥ್ ಪ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಅವಳಿಗೆ ಹದಿನೆಂಟು ವರ್ಷ ಮುಗಿಯಲಿ ಮಾತಾಡೋಣ ಅಲ್ಲಿವರೆಗೂ ಸುಮ್ಮನಿರು ನಿನ್ನ ಕೆಲಸ ನೀ ನೋಡಿಕೋ ಎಂದು ಹೇಳಿದ್ದೇನೆ ಆದ್ರೂ ಯಾಕೆ ಸಾವನ್ನಪ್ಪಿದನೋ ಗೊತ್ತಿಲ್ಲ ಎಂದು ಹುಡುಗಿ ಚಿಕ್ಕಮ್ಮ ತಿಳಿಸಿದ್ದಾರೆ.

ಯುವಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು ನಮ್ಮ ಹುಡುಗನ ಸಾವಿಗೆ ಹುಡುಗಿಯವರೇ ಕಾರಣ. ಅವರ ಮೇಲೆ ಪೊಲೀಸ್ ದೂರು ನೀಡಿ ತನಿಖೆಗೆ ಒತ್ತಾಯಿಸುತ್ತೇವೆ ಎಂದು ಮೃತನ ಅತ್ತಿಗೆ ತಿಳಿಸಿದ್ದಾರೆ.

ಇನ್ನು ಘಟನೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನ ಜಿಲ್ಲಾ ಆಸ್ಪತ್ರೆಗೆ ಶವಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ.

ರಾಜಕೀಯ

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ರಾಹುಲ್ ಗಾಂಧಿಯವರು (Rahul Gandhi) ತಮ್ಮ ‘ವೋಟ್ ಚೋರಿ’ ( VoteChori) ಹೇಳಿಕೆಗಳನ್ನು ಬೆಂಬಲಿಸಿ ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಇಲ್ಲವಾದಲ್ಲಿ ದೇಶದ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ (Election Commission) ಸೂಚಿಸಿದೆ.

[ccc_my_favorite_select_button post_id="112750"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!