Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರಿಗೆ ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ ಎಚ್ಚರ

Astrology: ಬುಧವಾರ, ಮೇ‌.28, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ವೃಷಭ ರಾಶಿ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ.

ಮಿಥುನ ರಾಶಿ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ಸಮಸ್ಯೆ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ಕಟಕ ರಾಶಿ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸ್ವಂತ ಉದ್ಯಮಿ ಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.

ಸಿಂಹ ರಾಶಿ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವುದು.ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.

ಕನ್ಯಾ ರಾಶಿ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವವಿದೆ, ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು.ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವುದು.

ತುಲಾ ರಾಶಿ: ಮುಲಾಜಿಲ್ಲದ ಧೋರಣೆ ಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ವೃಶ್ಚಿಕ ರಾಶಿ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯ ಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.

ಧನಸ್ಸು ರಾಶಿ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರ ಸುಖ ಸಂಭ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ.

ಮಕರ ರಾಶಿ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವುದು. ಔದ್ಯೋಗಿಕ ಪ್ರವಾಸಯೋಗವಿದೆ.

ಕುಂಭ ರಾಶಿ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಜ್ಞರ ಮಾರ್ಗದರ್ಶನ ಅಗತ್ಯ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.

ಮೀನ ರಾಶಿ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.

ರಾಹುಕಾಲ: 12:00 ರಿಂದ 01:30
ಗುಳಿಕಕಾಲ: 10:30 ರಿಂದ 12:00
ಯಮಗಂಡಕಾಲ: 07:30 ರಿಂದ 09:00

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!