Doddaballapura: A grand welcome for nursery children at Nalanda High School

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆಯಲ್ಲಿ ನರ್ಸರಿ ಮಕ್ಕಳಿಗೆ ಅದ್ಧೂರಿ ಸ್ವಾಗತ

ದೊಡ್ಡಬಳ್ಳಾಪುರ: ಇಂದಿನಿಂದ ರಾಜ್ಯಾದ್ಯಂತ 2025-26 ನೇ ವರ್ಷದ ಶೈಕ್ಷಣಿಕ ತರಗತಿಗಳು ಇಂದಿನಿಂದ ಆರಂಭವಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ನಳಂದ ಪ್ರೌಢಶಾಲೆಯಲ್ಲಿ (Nalanda High School) ಸ್ಕೌಟ್ಸ್ ಮತ್ತು ಗೈಡ್ಸ್ ನರ್ಸರಿ ವಿಭಾಗದ ವಿದ್ಯಾರ್ಥಿಗಳನ್ನು ಬನ್ನೀಸ್ ಮೂಮೆಂಟ್ ಗೆ (Bunnies movement) ಇನ್ವೆಸ್ಟಿಚ್ಯುರ್ ಸೆರೆಮೊನಿ (Investiture ceremony) ಯ ಮೂಲಕ ಸ್ವಾಗತಿಸಲಾಯಿತು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆಯಲ್ಲಿ ನರ್ಸರಿ ಮಕ್ಕಳಿಗೆ ಅದ್ಧೂರಿ ಸ್ವಾಗತ

ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕೃತಕವಾಗಿ ನಿರ್ಮಿಸಿದ ಕಾಡಿನ ಪರಿಸರದಲ್ಲಿ ಮೊಲದ ಬಿಲದ ಮೂಲಕ ಮಕ್ಕಳೆಲ್ಲರೂ ಸಭಾಂಗಣವನ್ನು ಪ್ರವೇಶಿಸಿ ಬನ್ನೀಸ್ ಕ್ಯಾಪ್ ಮತ್ತು ಬನ್ನೀಸ್ ದಂಡವನ್ನು ಪಡೆದುಕೊಂಡರು.

ಅತ್ಯಂತ ಶಿಸ್ತು ಬದ್ಧವಾಗಿ ನಡೆದ ಕಾರ್ಯಕ್ರಮವನ್ನು ಶಾಲಾ ಕಾರ್ಯದರ್ಶಿ ಅನುರಾಧ ಕೆ.ಆರ್ ಅವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆಯಲ್ಲಿ ನರ್ಸರಿ ಮಕ್ಕಳಿಗೆ ಅದ್ಧೂರಿ ಸ್ವಾಗತ

ಈ ವೇಳೆ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ನ ನರ್ಸರಿ ವಿಭಾಗಕ್ಕೆ ಬನ್ನೀಸ್ (ಪುಟಾಣಿ ಮೊಲಗಳು) ಎಂದು ಕರೆಯಲಾಗುತ್ತದೆ. ಬನ್ನೀಸ್ ಮೂಮೆಂಟ್ ನ ಮುಖ್ಯ ಉದ್ದೇಶ ಪ್ರತಿ ಮಗು ಪ್ರಕೃತಿಯೊಂದಿಗೆ ಒಡನಾಡಿ ಪ್ರಾಣಿ – ಪಕ್ಷಿ ಗಿಡ – ಮರಗಳ ಜೊತೆ ಪರಿಸರ ಪ್ರೀತಿಯೊಂದಿಗೆ ಕಲಿಯುವುದಾಗಿದೆ. ಪ್ರಾಣಿ – ಪಕ್ಷಿ ಗಿಡ – ಮರಗಳನ್ನು ಒಳಗೊಂಡ ಅನೇಕ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಪ್ರಾಕೃತಿಕ ವಾತಾವರಣದಲ್ಲಿ ಬೋಧಿಸಲಾಗುತ್ತದೆ.

ಪುಟಾಣಿ ಮಕ್ಕಳಿಗೆ ಈ ವಿಧಾನವು ಅತ್ಯಂತ ಉತ್ತಮವಾದ ಕಲಿಕಾ ವಿಧಾನವಾಗಿದ್ದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅತ್ಯಂತ ಸಹಾಯಕವಾಗಿದೆ ಎಂದು ತಿಳಿಸಿದರು.

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆಯಲ್ಲಿ ನರ್ಸರಿ ಮಕ್ಕಳಿಗೆ ಅದ್ಧೂರಿ ಸ್ವಾಗತ

ಸಭೆಯಲ್ಲಿ ಗೈಡ್ಸ್ ಕ್ಯಾಪ್ಟನ್ ಸುನಿತಾ ಪಿ, ಸ್ಕೌಟ್ಸ್ ಕ್ಯಾಪ್ಟನ್ ಅನಿತಾ ಕೆ.ಪಿ, ಬನ್ನೀಸ್ ಲೀಡರ್ಸ್ ಭಾರತಿ ಎನ್, ಲಕ್ಷ್ಮಿ ಎಂ.ವಿ, ಸಂಧ್ಯಾ ಡಿ.ಕೆ, ದೀಪ ಎಸ್, ಸುಷ್ಮಾ ಎಸ್ ಮತ್ತು ವಸಂತ ಎಲ್.ವಿ ಭಾಗವಹಿಸಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!