Applications invited for free training in mushroom cultivation

ಅಣಬೆ ಬೇಸಾಯ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ (Rudset Institute) ವತಿಯಿಂದ ಅಣಬೆ ಬೇಸಾಯ (Mushroom farming) ಕುರಿತ 10 ದಿನಗಳ ಉಚಿತ ತರಬೇತಿಯನ್ನು (Free training) ಜೂನ್‌ 17 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜೂನ್‌ 12 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]